Forest Department

ಅರಣ್ಯ ಇಲಾಖೆಯಿಂದ NOC ವಿಳಂಬ: ಕೊಲ್ಲೂರು-ಕೊಡಚಾದ್ರಿ ಕೇಬಲ್ ಕಾರ್ ಯೋಜನೆ ಸ್ಥಗಿತ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಪರ್ವತಮಾಲಾ ಯೋಜನೆಯಡಿಯಲ್ಲಿ ಈ ಪ್ರಾಜೆಕ್ಟ್ ಗೆ ಅನುಮೋದನೆ ನೀಡಿದೆ. 380 ಕೋಟಿ ರೂ. ವೆಚ್ಚದ ಅಂದಾಜು ಈ ಯೋಜನೆಯು ಕರ್ನಾಟಕದ ಚೊಚ್ಚಲ ಕೇಬಲ್ ಕಾರ್ (ರೋಪ್‌ವೇ) ಉದ್ಯಮವಾಗಲಿದೆ.

ಮಾನವನ ಅಳಿವು-ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತ; ರಾಜ್ಯದ ಹಸಿರು ಹೊದಿಕೆ ಹೆಚ್ಚಿಸಲು ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ಅರಣ್ಯ ಇಲಾಖೆ ಬಡ ಇಲಾಖೆಯಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಹಣವಿದೆ. ದುಡ್ಡು ಇಟ್ಟುಕೊಂಡರೆ ಮರಿ ಹಾಕುವುದಿಲ್ಲ. ಇರುವ ಹಣವನ್ನು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಸೇರಿ ಮತ್ತಿತರ ಕೆಲಸಗಳಿಗೆ ಬಳಕೆ ಮಾಡಿ, ಅಗತ್ಯಬಿದ್ದರೆ ಸರ್ಕಾರ ಕೂಡ ಹಣ ಕೊಡಲು ಸಿದ್ಧವಿದೆ.

ತುಮಕೂರು: ಬುಕ್ಕಾಪಟ್ಟಣ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿ ವಶಕ್ಕೆ ಪಡೆದ ಅರಣ್ಯ ಇಲಾಖೆ
ಅರಣ್ಯ ಇಲಾಖೆಯ ದಾಖಲೆಗಳ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಇದು ಅತಿದೊಡ್ಡ ಪ್ರಮಾಣದಲ್ಲಿ ವಶಪಡಿಸಿಕೊಂಡ ಅರಣ್ಯ ಭೂಮಿಯಾಗಿದೆ.

News headlines 23-06-2025 | ತಮ್ಮದೇ ಸರ್ಕಾರದ ವಿರುದ್ಧ ರಾಜು ಕಾಗೆ ತೀವ್ರ ಅಸಮಾಧಾನ, ರಾಜೀನಾಮೆ ಬೆದರಿಕೆ; ED ವಿಚಾರಣೆಗೆ ಹಾಜರಾದ ಡಿಕೆ ಸುರೇಶ್; 4 ಸಾವಿರ ಕೋಟಿ ರೂ ಮೌಲ್ಯದ ಅರಣ್ಯ ಜಮೀನು ಮರುವಶ

ಬೆಂಗಳೂರಿನಲ್ಲಿ ಅರಣ್ಯ ಇಲಾಖೆಗೆ ಸೇರಿದ ಭೂಮಿಗಳನ್ನು ಕಬ್ಬನ್ ಪಾರ್ಕ್ ರೀತಿ ಅಭಿವೃದ್ದಿ ಪಡಿಸಲು ಧನಸಹಾಯ: DK Shivakumar
“ಸುತ್ತಲಿನ ಪ್ರಕೃತಿ, ಮಣ್ಣು, ನೀರನ್ನು ಉಳಿಸುವ ಸಂಕಲ್ಪವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಹಸಿರು ಮತ್ತು ಉಸಿರನ್ನು ರಕ್ಷಿಸುವ ಗ್ಯಾರಂಟಿಯನ್ನು ನಮ್ಮ ಸರ್ಕಾರ ನೀಡಲಿದೆ"- ಡಿಕೆ ಶಿವಕುಮಾರ್

ಕಾಡುಗೋಡಿ ಭೂ ಪ್ರಕರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರಾಜ್ಯ ಅರಣ್ಯ ಇಲಾಖೆ ನಿರ್ಧಾರ
ಅರಣ್ಯ ಇಲಾಖೆಯ ದಾಖಲೆಗಳ ಪ್ರಕಾರ, 711 ಎಕರೆಗಳಷ್ಟು ವಿಸ್ತಾರವಾದ ಕಾಡುಗೋಡಿ ತೋಟದಲ್ಲಿ 1,901 ಎಕರೆಗಳಷ್ಟು ಭೂಮಿಯನ್ನು ರಾಜ್ಯ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಯಿತು.

ಅಭಯಾರಣ್ಯಗಳ ಸಫಾರಿ ಬುಕಿಂಗ್ ನಕಲಿ ವೆಬ್‌ಸೈಟ್‌ಗಳ ಹಾವಳಿ: ಅರಣ್ಯ ಅಧಿಕಾರಿಗಳಿಗೆ ಮತ್ತೊಂದು ತಲೆನೋವು!
ವಯಸ್ಕರಿಗೆ ರೂ. 2,000 ಮತ್ತು ಮಕ್ಕಳಿಗೆ 1,000 ರೂ ಗೆ ಸಫಾರಿ ಟಿಕೆಟ್‌ಗಳನ್ನು ನೀಡುತ್ತಿದೆ. ಪಾವತಿ ಮಾಡಿದ ನಂತರ, ವಹಿವಾಟು ಉಲ್ಲೇಖದ ರಶೀದಿಯನ್ನು ನೀಡಲಾಗುತ್ತಿದೆ.

ಬಂಡೀಪುರ ಒಳಗೆ ಮತ್ತು ಹೊರಗಿನ ರೆಸಾರ್ಟ್, ಹೋಟೆಲ್, ಹೋಂಸ್ಟೇಗಳು ಅರಣ್ಯ ಇಲಾಖೆ ನಿಯಂತ್ರಣಕ್ಕೆ
ಹುಲಿ ಮೀಸಲು ಪ್ರದೇಶದ ಒಳಗೆ ವಾಸ್ತವ್ಯಕ್ಕೆ ಅನುಮತಿ ನೀಡದಂತೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(ಎನ್‌ಟಿಸಿಎ)ದಿಂದ ಮಾರ್ಗಸೂಚಿಗಳಿವೆ.

ಎದೆ ನಗುಡಿಸುವ ದೃಶ್ಯ: ಕಾಡಿಗೆ ಅಟ್ಟಲು ಬಂದ ಅರಣ್ಯಾಧಿಕಾರಿಯ ಕಣ್ಣು ಕಿತ್ತ ಹೆಬ್ಬುಲಿ; Video Viral!
ಅರಣ್ಯ ಇಲಾಖೆಯ ವಿಶೇಷ ಹುಲಿ ತಂಡದ ಅಧಿಕಾರಿ ಗಣೇಶ್ ಶ್ಯಾಮೋಲ್ ಎಂಬುವರು ಇಂದು ಬೆಳಿಗ್ಗೆ ಹುಲಿಯನ್ನು ಕಾಡಿಗೆ ಓಡಿಸಲು ಪ್ರಯತ್ನಿಸುತ್ತಿದ್ದಾಗ, ಹುಲಿ ಅವರ ಮೇಲೆ ದಾಳಿ ಮಾಡಿತ್ತು.

