Forest Department

ರಾಜ್ಯದಲ್ಲಿ ಆನೆಗಳ ಗಣತಿಯಲ್ಲಿ ಹೆಚ್ಚಳ: ಹುಷಾರು... ಅರಣ್ಯ ಪ್ರದೇಶಗಳ ಹೊರಗೆ ಅಡ್ಡಾಡುತ್ತಿವೆ 400 ಆನೆಗಳು!
ಆನೆ-ಹುಲಿಗಳು ಹೆಚ್ಚಾಗಿರುವ ರಾಜ್ಯವೆಂಬ ಹೆಗ್ಗಳಲಿಕೆ ಪಾತ್ರವಾಗಿರುವ ಕರ್ನಾಟಕದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಬಳಿಕ ಮಾನವ-ಪ್ರಾಣಿ ಸಂಘರ್ಷ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳಗಳು ಕಂಡು ಬಂದಿದೆ.

ಕೊಡಗು: ಮನುಷ್ಯ- ವನ್ಯಜೀವಿಗಳ ಸಂಘರ್ಷ ತಡೆಗೆ ಅರಣ್ಯ ಇಲಾಖೆಯಿಂದ ಹಲವು ಯೋಜನೆಗಳು
ಕೋವಿಡ್-19 ಸಾಂಕ್ರಾಮಿಕ ಕೊಡಗಿನಾದ್ಯಂತ ಅರಣ್ಯ ಇಲಾಖೆಯ ನಿರ್ವಹಣೆ ಕಾಮಗಾರಿಗಳು ಹಾಗೂ ಹೊಸ ಕಾಮಗಾರಿಗಳಿಗೆ ಹಿನ್ನೆಡೆ ಉಂಟು ಮಾಡಿತ್ತು. ಪರಿಣಾಮ ಈ ಪ್ರದೇಶದಲ್ಲಿ ಮಾನವ-ವನ್ಯ ಜೀವಿಗಳ ಸಂಘರ್ಷ ಹೆಚ್ಚುತ್ತಿದೆ.

ಮತ್ತೊಂದು ಗ್ರೇಟ್ ಇಂಡಿಯನ್ ಬಸ್ಟರ್ಡ್ ಸ್ವಾಗತಿಸಲು ರಾಜ್ಯ ಸಿದ್ಧ; ಕರ್ನಾಟಕದಲ್ಲೇ ಆರು ಹಕ್ಕಿಗಳು
ಕರ್ನಾಟಕದಲ್ಲಿ ತುಮಕೂರು, ಚಿತ್ರದುರ್ಗ, ಗದಗ, ಹಾವೇರಿ ಸೇರಿದಂತೆ ಹಲವು ಕಡೆ ಈ ಪಕ್ಷಿಗಳು ಕಂಡುಬಂದಿದ್ದವು. ಆದರೆ ಈಗ ಬಳ್ಳಾರಿಗೆ ಮಾತ್ರ ಸೀಮಿತವಾಗಿವೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪ್ರದೇಶದಲ್ಲಿ ಆರು ಜಿಐಬಿಗಳಿದ್ದು, ರಾಜ್ಯ ಅರಣ್ಯ ಇಲಾಖೆ ಈ ಪಕ್ಷಿಗಳ ರಕ್ಷಣೆ ಹೆಚ್ಚಿಸಿದೆ.

ಸಾರ್ವಜನಿಕವಾಗಿ ಹಾವಿನ ಪ್ರದರ್ಶನ: ಸದ್ಗುರು ವಿರುದ್ಧ ದೂರು ದಾಖಲು
ಸಾರ್ವಜನಿಕವಾಗಿ ಹಾವಿನ ಪ್ರದರ್ಶನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಧಾರ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವರ ವಿರುದ್ಧ ದೂರು ದಾಖಲಾಗಿದೆ.

ಹುತಾತ್ಮ ಅರಣ್ಯ ಸಿಬ್ಬಂದಿ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ: ಸಿಎಂ ಬೊಮ್ಮಾಯಿ ಘೋಷಣೆ
ಹುತಾತ್ಮ ಅರಣ್ಯ ಸಿಬ್ಬಂದಿ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭಾನುವಾರ ಘೋಷಣೆ ಮಾಡಿದ್ದಾರೆ.

ನಿಮ್ಮ ನೆರೆಹೊರೆಯಲ್ಲಿರುವ ಮರಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಕೋಡ್‌ಗಳನ್ನು ಸ್ಕ್ಯಾನ್ ಮಾಡಿ!
ನಿಮ್ಮ ನೆರೆಹೊರೆಯಲ್ಲಿರುವ ಮರಗಳ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಕೊಳ್ಳಲು ನಿಮ್ಮ ಮೊಬೈಲ್ ಫೋನ್‌ಗಳಲ್ಲಿ ಕೋಡ್‌ಗಳನ್ನು ಸ್ಕ್ಯಾನ್ ಮಾಡಿದರೆ ಸಾಕು. ಮರಗಳ ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡಲು ಇಂತಹ ಕೋಡ್‌ಗಳ ಮೇಲೆ ರಾಜ್ಯ ಪರಿಸರ ಇಲಾಖೆಯು ಕಾರ್ಯನಿರ್ವಹಿಸುತ್ತಿದೆ.

ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ವಿಡಿಯೋ ವೈರಲ್; ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಈ ಕುರಿತ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಸಮೀಪದ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.

ಪಶ್ಚಿಮ ಘಟ್ಟ ರಕ್ಷಣೆಗೆ 50 ವರ್ಷಗಳ ಯೋಜನೆ ರೂಪಿಸಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
ಜೀವ ವೈವಿಧ್ಯತೆಯ ತಾಣವಾಗಿರುವ ಪಶ್ಚಿಮ ಘಟ್ಟಗಳನ್ನು ರಕ್ಷಿಸಲು ಮುಂದಿನ 50 ವರ್ಷಗಳ ಕಾಲ ಅದರ ರಕ್ಷಣೆಗೆ ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸಿ ಮತ್ತು ರಕ್ಷಣೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಸೂಚನೆ ನೀಡಿದರು.

ನೀಲಗಿರಿ ಬೆಳೆಯ ಮೇಲಿನ ನಿಷೇಧ ಹಿಂಪಡೆಯಲು ಸರ್ಕಾರಕ್ಕೆ ಮನವಿ: ತಾರಾ ಅನುರಾಧ
2017ರ ನೀಲಗಿರಿ ತೋಟದ ಮೇಲಿನ ನಿಷೇಧವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ತಿಳಿಸಿದ್ದಾರೆ.

