Forest Department

ಬೀದರ್‌ನಲ್ಲಿ ಅಪರೂಪದ ನೀಲ್‍ಗಾಯ್ ಪ್ರತ್ಯಕ್ಷ!
ಉತ್ತರ ಭಾರತದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಅಪರೂಪದ ಪ್ರಾಣಿ ಬೀದರ್ ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದೆ. ರಾಜ್ಯದಲ್ಲೇ ಪ್ರಥಮ ಬಾರಿಗೆ ಬೀದರ್ ನಲ್ಲಿ ಅಪರೂಪದ ನೀಲ್‍ಗಾಯ್(ನೀಲಿ ಜಿಂಕೆ) ಪ್ರತ್ಯಕ್ಷವಾಗಿದೆ.

ಕರ್ನಾಟಕ ಅರಣ್ಯ ಇಲಾಖೆ ಕಾಡಾನೆಗಳಿಗೆ ವಿಶಿಷ್ಟವಾದ ಹೆಸರು ಇಡುತ್ತದೆ ಏಕೆ? ಚರ್ಚೆಗೆ ಗ್ರಾಸ!
ಅಭಿಮನ್ಯು, ಭೀಮಾ ಅಥವಾ ಅರ್ಜುನ ಇವು ನಮ್ಮ ಕಾಡಾನೆ ಶಿಬಿರಗಳಲ್ಲಿರುವ ಆನೆಗಳ ಹೆಸರು. ಇದೇ ಆನೆಗಳು ದಸರಾ ಆಚರಣೆಯಲ್ಲಿ ಪಾಲ್ಗೊಂಡು ತಮ್ಮ ತಮ್ಮ ಹೆಸರುಗಳ ಖ್ಯಾತಿ ಹೆಚ್ಚಿಸಿಕೊಂಡಿವೆ. ಆದರೆ ಇತ್ತೀಚಿಗೆ ಸೆರೆ ಹಿಡಿಯಲಾಗುತ್ತಿರುವ ಆನೆಗಳಿಗೆ ಇಡಲಾಗುತ್ತಿರುವ ಹೆಸರಗಳು ಪ್ರಾಣಿಪ್ರಿಯರ ಹುಬ್ಬೇರಿಸಿದೆ.

ವಿಡಿಯೋ: ಸಫಾರಿ ವಾಹನ ಅಟ್ಟಾಡಿಸಿದ ಕಾಡಾನೆಗಳು
ಸಫಾರಿಗೆ ತೆರಳಿದ್ದ ವೇಳೆ ಹಿಂದಿನಿಂದ ಒಂದು ಆನೆ ದಾಳಿ ಮಾಡಿದರೆ ಮುಂದಿನಿಂದಲೂ ಸಲಗವೊಂದು ಜೀಪನ್ನು ಅಡ್ಡ ಹಾಕಿ ಪ್ರವಾಸಿಗರು ನಡುಗಿಸಿದ ಘಟನೆ ಚಾಮರಾಜನಗರದ ಕೆ.ಗುಡಿಯಲ್ಲಿ ನಡೆದಿದೆ.

ಚಾಮರಾಜನಗರ: ಅರಣ್ಯ ಇಲಾಖೆ ಸಹಯೋಗದೊಂದಿಗೆ ಸಮುದಾಯ ಕೃಷಿಗೆ ಗ್ರಾಮಸ್ಥರು ಮುಂದು
ಮಲೈಮಹದೇಶ್ವರ ವನ್ಯಜೀವಿ ವಿಭಾಗದ ಗ್ರಾಮವೊಂದರಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ಸಮುದಾಯ ಕೃಷಿ ಪ್ರಯೋಗವನ್ನು ಆರಂಭಿಸಲಾಗಿದೆ.

ಚಿತ್ರದುರ್ಗ: ಕೊನೆಗೂ ಬೋನಿಗೆ ಬಿದ್ದ ಚಿರತೆ, ಕಿರು ಮೃಗಾಲಯಕ್ಕೆ ರವಾನೆ
ಚಿತ್ರದುರ್ಗದ ಹೊಸದುರ್ಗದ ನಿವಾಸಿಗಳ ಭೀತಿಗೆ ಕಾರಣವಾಗಿದ್ದ ಚಿರತೆ ಕೊನೆಗೂ ಇಂದು ಬೋನಿಗೆ ಬಿದ್ದಿದ್ದು, ಸ್ಥಳೀಯರು ನೆಮ್ಮದಿಯ ನಿಟ್ಟಿಸಿರು ಬಿಟ್ಟಿದ್ದಾರೆ.

ಮಂಗಳೂರು ಸಮುದ್ರ ತೀರದಲ್ಲಿ ಡಾಲ್ಫಿನ್ ಸಂರಕ್ಷಣೆ ಯೋಜನೆಗೆ ಅರಣ್ಯ ಇಲಾಖೆ ಮುಂದು
ಕಡಲ ನಗರಿ ಮಂಗಳೂರಿನ ತೀರದಲ್ಲಿ ಡಾಲ್ಫಿನ್ ಸಂರಕ್ಷಣಾ ಕಾರ್ಯಕ್ರಮವನ್ನು ನಡೆಸಲು ಕರ್ನಾಟಕ ಅರಣ್ಯ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ.

ರಾಮನಗರ: ಅರಣ್ಯಾಧಿಕಾರಿಗಳಿಂದ 2 ಚಿರತೆ ಮರಿಗಳ ಸೆರೆ
ರಾಮನಗರ ಜಿಲ್ಲೆಯಲ್ಲಿ ಚಿರತಣಗಳ ಹಾವಳಿ ಹೆಚ್ಚಾಗಿದ್ದು, ಯಾವ ಭಾಗದಲ್ಲಿ ನೋಡಿದರೂ ಚಿರತೆ ದಾಳಿಯ ಮಾತುಗಳೇ ಕೇಳಿ ಬರುತ್ತಿವೆ. ಈ ಹಿಂದೆ ನರಭಕ್ಷಕ ಚಿರತೆ ರಾಮನಗರದಲ್ಲಿ 62 ವರ್ಷದ ಮಹಿಳೆಯೊಬ್ಬರನ್ನು ಕೊಂದು ಹಾಕಿತ್ತು. ಈ ಬೆಳವಣಿಗೆ ಬಳಿಕ ಚಿರತೆ ಸೆರೆಹಿಡಿಯಲು ಬಲೆ ಬೀಸಿದ್ದ ಅರಣ್ಯಾಧಿಕಾರಿಗಳು ಇದೀಗ ಎರಡು ಚಿರತೆ ಮರಿಗಳನ್ನು ಸೆರೆ ಹಿಡಿದಿದ್ದಾರೆ.

ಕಾಮಗಾರಿಗಳಿಗೆ ಅರಣ್ಯ ಇಲಾಖೆ ಅನುಮತಿ ಪಡೆಯಲು ವಿಶ್ವಬ್ಯಾಂಕ್ ಮೊರೆ ಹೋಗಬೇಕೆ: ಕಾಗೇರಿ ಅಸಮಾಧಾನ
ರಾಜ್ಯದ ವಿವಿದ ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ಪಡೆಯಲು ವಿಶ್ವಬ್ಯಾಂಕ್ ಅನ್ನು ಸಂಪರ್ಕಿಸಬೇಕೆ ಎಂದು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊರೊನಾ ಭೀತಿ: ಪರಿಸರ ಸ್ನೇಹಿ ಪ್ರವಾಸೋದ್ಯಮ, ಸಫಾರಿ ರದ್ದುಪಡಿಸಲು ಅರಣ್ಯ ಇಲಾಖೆ ಚಿಂತನೆ
ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಪ್ರವಾಸೋದ್ಯಮ ಮತ್ತು ಸಫಾರಿಯನ್ನು ರದ್ದುಗೊಳಿಸಲು ರಾಜ್ಯ ಅರಣ್ಯ ಇಲಾಖೆ ಮುಂದಾಗಿದೆ.

