ರಾಜ್ಯಕಬಿನಿ, ಜಂಗಲ್ ಲಾಡ್ಜ್ ರೆಸಾರ್ಟ್ ಸಫಾರಿಗಳ ಸಂಖ್ಯೆ ತಗ್ಗಿಸಿ, ಅರಣ್ಯ ಇಲಾಖೆ ಸಫಾರಿ ಟ್ರೀಪ್ ಹೆಚ್ಚಿಸಲು ಚಿಂತನೆ!
ಹೊಸ ಪ್ರಸ್ತಾವನೆ ರೂಪಿಸುವಾಗ ಸುಪ್ರೀಂ ಕೋರ್ಟ್ ಆದೇಶಗಳು, ಎನ್ಟಿಸಿಎ ಮಾರ್ಗಸೂಚಿಗಳು ಮತ್ತು ಇತರ ವನ್ಯಜೀವಿ ಕಾಯ್ದೆಗಳನ್ನು ಗಮನದಲ್ಲಿಟ್ಟುಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.