Forest dept

7,500 ಎಕರೆ ಅರಣ್ಯ ಭೂಮಿ ಮರುವಶಕ್ಕೆ ಸಿದ್ಧತೆ: ಸಚಿವ ಈಶ್ವರ್ ಖಂಡ್ರೆ
ಸ್ವಾತಂತ್ರ್ಯ ಪೂರ್ವದಲ್ಲಿ ಗುತ್ತಿಗೆಗೆ ನೀಡಲಾಗಿದ್ದ ಅರಣ್ಯ ಭೂಮಿಯನ್ನು ವಾಪಸ್ ಪಡೆಯಲಾಗುವುದು" ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಶನಿವಾರ ಹೇಳಿದರು.

ಆನೆ ಶಿಬಿರಗಳಲ್ಲಿ ಸ್ಥಳಾವಕಾಶದ ಕೊರತೆ: ಅಸಹಾಯಕ ಸ್ಥಿತಿಯಲ್ಲಿ ಅರಣ್ಯ ಇಲಾಖೆ!
ಕಳೆದ ಕೆಲವು ತಿಂಗಳುಗಳಿಂದ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಾನವ-ಪ್ರಾಣಿ ಸಂಘರ್ಷ ಘಟನೆಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರ ಬೆನ್ನಲ್ಲೇ ಕಾರ್ಯಾಚರಣೆಗಳಿಗೆ ರಾಜ್ಯದ ಆನೆಗಳಿಗೆ ಬೇಡಿಕೆಗಳೂ ಕೂಡ ಹೆಚ್ಚಾಗುತ್ತಿದೆ. ಆದರೆ. ನೆರವಿನ ಹಸ್ತ ಚಾಚುವ ಸ್ಥಿತಿಯಲ್ಲಿ ರಾಜ್ಯ ಅರಣ್ಯ ಇಲಾಖೆ ಇಲ್ಲ.

ಬೆಳಗಾವಿ: ಚಾರಣಕ್ಕೆ ಹೋಗಿ ಕಣ್ಮರೆಯಾಗಿದ್ದ 9 ವಿದ್ಯಾರ್ಥಿಗಳ ರಕ್ಷಣೆ, ಎಫ್‌ಐಆರ್ ದಾಖಲು
ಚಾರಣಕ್ಕೆ ಹೋಗಿ ಕಣ್ಮರೆಯಾಗಿದ್ದ 9 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಕರ್ನಾಟಕ ಹಾಗೂ ಗೋವಾದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ಬಿಟಿಆರ್: ಕ್ಯಾಮರಾ ಟ್ರ್ಯಾಪ್ ನೊಂದಿಗೆ ಹುಲಿಗಳ ಚಲನವಲನದ ಮೇಲೆ ಗ್ರಾಮಸ್ಥರಿಗೆ ಮಾಹಿತಿ!
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ (ಬಿಟಿಆರ್) ಕುಂದಕೆರೆ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ ಹುಲಿಯೊಂದು ಅರ್ಧ ತಿಂದು ಹಾಕಿದ್ದ 54 ವರ್ಷದ ಕುರಿಗಾಯಿ ಪತ್ತೆಯಾದ ನಂತರ ಅರಣ್ಯ ಇಲಾಖೆ ಮೀಸಲು ಪ್ರದೇಶದ ಒಳಗೆ ಅಥವಾ ಸುತ್ತಮುತ್ತ ವಾಸಿಸುವ ಜನರು ತಮ್ಮ ಪ್ರದೇಶಗಳಲ್ಲಿ ಓಡಾಡುವ ಹುಲಿಗಳ ಚಲನವಲನಗಳ ಬಗ್ಗೆ ಎಚ್ಚರಿಕೆ ನೀಡಲು ತಂತ್ರಜ್ಞಾನದ ಮೊರೆ ಹೋಗಿದೆ.

ಹುಲಿ ಉಗುರು ಧರಿಸಿದ ಪ್ರಕರಣ: ನಟ ದರ್ಶನ್, ವಿನಯ್ ಗುರೂಜಿ ವಿರುದ್ಧ ಅರಣ್ಯ ಇಲಾಖೆಯಿಂದ ತನಿಖೆ
ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಂತಹದ್ದೇ ಪೆಂಡೆಂಟ್ ಧರಿಸಿರುವ ಫೋಟೋಗಳು...

ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ: ಗೋಲ್ಡನ್ ಸ್ಟಾರ್ ಗಣೇಶ್‌ಗೆ ನೋಟಿಸ್, ಕಾಮಗಾರಿ ಸ್ಥಗಿತಕ್ಕೆ ಸೂಚನೆ
ಚಾಮರಾಜನಗರ ಜಿಲ್ಲೆಯ ಬಂಡಿಪುರ ಸಮೀಪದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಅರಣ್ಯ ಇಲಾಖೆ ನೊಟೀಸ್ ಜಾರಿ ಮಾಡಿದ್ದು, ತಕ್ಷಣ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದೆ.

ಬಂಡೀಪುರದಲ್ಲಿ ಹುಲಿ, ಚಿರತೆ ಸಾವು: ತನಿಖೆಗೆ ಆದೇಶ
2018-19ರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮೃತಪಟ್ಟ ಹುಲಿ ಮತ್ತು ಚಿರತೆಯ ಸಾವಿನ ಕುರಿತು ಅರಣ್ಯ ಇಲಾಖೆ ಮತ್ತೊಮ್ಮೆ ತನಿಖೆಗೆ ಆದೇಶಿಸಿದೆ.

ಬಡ್ತಿ, ವರ್ಗಾವಣೆ ಕಡತಗಳ ಕಳುಹಿಸದಿರಿ: ಅರಣ್ಯ ಇಲಾಖೆಗೆ ಮುಖ್ಯಮಂತ್ರಿಗಳ ಕಚೇರಿ ಸೂಚನೆ
ಬಡ್ತಿ ಮತ್ತು ವರ್ಗಾವಣೆಗಾಗಿ ಯಾವುದೇ ಕಡತಗಳನ್ನು ಕಳುಹಿಸದಂತೆ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿಗಳ ಕಚೇರಿ ಆದೇಶಿಸಿದೆ.

