ಸಿನಿಮಾ ಸುದ್ದಿಟಾಕ್ಸಿಕ್ ಚಿತ್ರಕ್ಕಾಗಿ ಮರಗಳ ಮಾರಣಹೋಮ: ಸ್ಯಾಟಲೈಟ್ ಫೋಟೋ ಸಾಕ್ಷಿ; ಈಶ್ವರ್ ಖಂಡ್ರೆ ಕಾನೂನು ಕ್ರಮದ ಎಚ್ಚರಿಕೆ
ಟಾಕ್ಸಿಕ್ ಚಿತ್ರದ ಸೆಟ್ ಗಾಗಿ ಸಾವಿರಾರೂ ಮರಗಳನ್ನು ಕಡಿದಿರುವುದು ಸ್ಯಾಟಲೈಟ್ ಫೋಟೋಗಳಿಂದ ಬಹಿರಂಗಗೊಂಡಿವೆ. HMT ವಶದಲ್ಲಿರುವ ಅರಣ್ಯ ಭೂಮಿಯಲ್ಲಿ 'ಟಾಕ್ಸಿಕ್' ಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ.