ರಾಜ್ಯಒತ್ತುವರಿ ತೆರವುಗೊಳಿಸುವುದೇ ಅರಣ್ಯ ಹುತಾತ್ಮರಿಗೆ ಸಲ್ಲಿಸುವ ನಿಜವಾದ ಗೌರವ: ಈಶ್ವರ ಖಂಡ್ರೆ
ಅರಣ್ಯ ಹುತಾತ್ಮರಿಗೆ ನಮನ ಸಲ್ಲಿಸಬೇಕಾದರೆ ಎಲ್ಲ ಒತ್ತುವರಿ ತೆರವುಗೊಳಿಸಿ, ಅತಿಕ್ರಮಣದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.