ರಾಜ್ಯಅರಣ್ಯ ಅತಿಕ್ರಮಣಕ್ಕೆ ಸರ್ಕಾರ, ಅರಣ್ಯ ಇಲಾಖೆ ಅಧಿಕಾರಿಗಳು ಜವಾಬ್ದಾರರು: ನಿವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಂದರ್ಶನ)
ಆನೆ ಸೆರೆ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದ್ದು, ಇದು ಮೈಸೂರು ದಸರಾದ ಖ್ಯಾತ ಆನೆ ಅರ್ಜುನನ ಸಾವಿಗೆ ಕಾರಣವಾಯಿತು ಎಂದು ನಿವೃತ್ತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಕೆ.ಸಿಂಗ್ ಹೇಳಿದ್ದಾರೆ.