forest guard

ಚಿಕ್ಕಮಗಳೂರು: ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆ
33 ವರ್ಷದ ಶರತ್ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗಲೇ ನಾಪತ್ತೆಯಾಗಿದ್ದರು.

ಮೈಸೂರು: ಅಟ್ಟಾಡಿಸಿಕೊಂಡು ಬಂದ ಆನೆಯಿಂದ ತಪ್ಪಿಸಿಕೊಳ್ಳಲು ಹೋಗಿ ನೀರಿನಲ್ಲಿ ಮುಳುಗಿ ಅರಣ್ಯ ಸಿಬ್ಬಂದಿ ಸಾವು..!
ಕಬಿನಿ ಹಿನ್ನೀರಿನಲ್ಲಿರುವ ಕಾಳೇನಹಳ್ಳಿ ಹಾಡಿಯ ಶಶಾಂಕ್ (22) ಮೃತ ದುರ್ದೈವಿ. ಅರಣ್ಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ಗುತ್ತಿಗೆ ನೌಕರನಾಗಿದ್ದ ಶಶಾಂಕ್ ಅವರು, ಎನ್.ಬೇಗೂರು ಅರಣ್ಯ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಬೆಂಗಳೂರು: ಕಾಡ್ಗಿಚ್ಚು ನಂದಿಸುವ ವೇಳೆ ಗಾಯಗೊಂಡಿದ್ದ ಗಾರ್ಡ್ ಸುಂದರೇಶ್ ಸಾವು
ಸಕಲೇಶಪುರ ತಾಲೂಕಿನ ಕಾಡುಮನೆ ಎಸ್ಟೇಟ್ ಬಳಿಯ ಅರಣ್ಯದಲ್ಲಿ ಗುರುವಾರ ಕಾಡ್ಗಿಚ್ಚು ನಂದಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಅರಣ್ಯ ಇಲಾಖೆಯ ಗಾರ್ಡ್ ಸುಂದರೇಶ್ ಅವರು ಶನಿವಾರ ಚಿಕಿತ್ಸೆ ಫಲಕಾರಿಯಾಗದೆ...

ಶಿರಸಿ: ಭಾರೀ ಗಾಳಿ ಮಳೆ, ಮರ ಬಿದ್ದು ಅರಣ್ಯ ರಕ್ಷಕ ದುರ್ಮರಣ
ಭಾರಿ ಮಳೆ ಗಾಳಿಯಿಂದಾಗಿ ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಅರಣ್ಯ ರಕ್ಷಕನೋರ್ವ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಮಾವಿನಗುಂಡಿ ರಸ್ತೆಯ ಕುಳಿಬಿಡು ಬಳಿ ನಡೆದಿದೆ.

ಚಿಕ್ಕಬಳ್ಳಾಪುರ: ಫಾರೆಸ್ಟ್ ಗಾರ್ಡ್ ಕ್ರಿಕೆಟ್ ಆಡಿದ್ದಕ್ಕೆ ಡಿಎಫ್ ಓ ಮಾಡಿದ್ದೇನು?
ಎಲ್ಲೆಡೆಯೂ ವಿಶ್ವಕಪ್ ಕ್ರಿಕೆಟ್ ಜ್ವರ, ಕ್ರಿಕೆಟ್ ಆಡಿದ ಕಾರಣ ಇಲ್ಲೊಬ್ಬ ಫಾರೆಸ್ಟ್ ಗಾರ್ಡ್ ಗೆ ಜಿಲ್ಲಾ ಅರಣ್ಯಾಧಿಕಾರಿ ವಿವರಣೆ ಕೋರಿ ನೊಟೀಸ್ ನೀಡಿದ್ದಾರೆ.

ಘೇಂಡಾಮೃಗವನ್ನು ಕೊಂದ ಕಳ್ಳ ಬೇಟೆಗಾರರು!
ಸೋನಿತ್‌ಪುರ್ ಜಿಲ್ಲೆಯಲ್ಲಿರುವ ರಾಷ್ಟ್ರೀಯ...

