ರಾಜ್ಯಅರಣ್ಯ ಭೂಸ್ವಾಧೀನ; ಜನರಿಗೆ ಪರ್ಯಾಯ ಭೂಮಿ: ಸಂಕಷ್ಟ ಪರಿಹಾರಕ್ಕೆ ಕೇಂದ್ರ-ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ
ಸೆಕ್ಷನ್ 4 ಮತ್ತು ಪರಿಭಾವಿತ ಅರಣ್ಯಕ್ಕೆ ಸಂಬಂಧಿಸಿ ರಾಜ್ಯಾದ್ಯಂತ ಸಮಸ್ಯೆ ಇದ್ದು, ಶಾಶ್ವತ ಪರಿಹಾರ ಕಲ್ಪಿಸಲು ಸರಕಾರ ಕಂದಾಯ ಇಲಾಖೆ ಸಹಕಾರದೊಂದಿಗೆ ಮಾರ್ಗೋಪಾಯ ಹುಡುಕುತ್ತಿದೆ.