ರಾಜ್ಯಅರಣ್ಯ ಭೂಮಿ ಹಕ್ಕು ಪತ್ರ ಸಮಸ್ಯೆ: ಪರಿಹಾರಕ್ಕೆ ಶೀಘ್ರವೇ ಸಭೆ- ಸಚಿವ ಈಶ್ವರ್ ಖಂಡ್ರೆ
ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಅರಣ್ಯವಾಸಿಗಳ ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.