forest land encroachment

HMT ವಿವಾದ: ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ಸಾಧ್ಯವೇ?; ಎಚ್.ಡಿ ಕುಮಾರಸ್ವಾಮಿ ವಿರುದ್ಧ ಈಶ್ವರ್ ಖಂಡ್ರೆ ವಾಗ್ದಾಳಿ
ಭೂ ಪರಿವರ್ತನೆ ಆಗದ ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಿರುವುದು ಎಚ್ಎಂಟಿಯೇ ಹೊರತು ಅರಣ್ಯ ಇಲಾಖೆಯಲ್ಲ ಎಂದು ಸ್ಪಷ್ಟಪಡಿಸಿದರು.

ಬೀದರ್: ಅರಣ್ಯ ಭೂಮಿ ಒತ್ತುವರಿ ಆರೋಪ; ಕೆಡಿಪಿ ಸಭೆಯಲ್ಲೇ BJP ಶಾಸಕನ ಕಡೆ ನುಗ್ಗಿದ ಕಾಂಗ್ರೆಸ್ MLC; Video
ಕೆಡಿಪಿ ಸಭೆ ಶಾಸಕ ಹಾಗೂ ಪರಿಷತ್ ಸದಸ್ಯರು ಕೈ ಕೈ ಮಿಲಾಯಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆಯಿತು.

ಅರಣ್ಯ ಭೂಮಿ ಒತ್ತುವರಿ ಆರೋಪ: ಸಚಿವ ಮಂಕಾಳು ವೈದ್ಯ ವಿರುದ್ಧ ರಾಜ್ಯಪಾಲರಿಗೆ ದೂರು
ಕಾರವಾರ ಜಿಲ್ಲೆಯ ಭಟ್ಕಳ ಪಟ್ಟಣದ ಆರ್‌ಟಿಐ ಕಾರ್ಯಕರ್ತರಾದ ಶಂಕರ್ ನಾಯಕ್, ನಾಗೇಂದ್ರ ನಾಯಕ್ ಮತ್ತು ನಾಗೇಶ್ ನಾಯಕ್ ಅವರು ಸಚಿವ ಮಂಕಾಳು ವೈದ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

