forest land

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ: ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಈಶ್ವರ ಖಂಡ್ರೆ ನಡುವಿನ ಮಾತಿನ ಸಮರ ಮುಂದುವರೆದಿದೆ. HMT ಭೂಮಿ ಅರಣ್ಯಕ್ಕೆ ಸೇರಿದ್ದು ಅರಣ್ಯವಾಗೇ ಉಳಿಯುತ್ತದೆ. ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಹಕ್ಕಿದೆಯೇ ಹೊರತು ಎಚ್ಎಂಟಿಗಲ್ಲ...

ಕುದುರೆಮುಖ: ಒಂದೇ ವರ್ಷದಲ್ಲಿ 30 ಎಕರೆ ಅರಣ್ಯ ಭೂಮಿ ವಶಕ್ಕೆ; ಅತಿಕ್ರಮಣ ಜಾಗದಲ್ಲಿದ್ದ ಅಡಿಕೆ-ಕಾಫಿ ಗಿಡ ತೆರವು!
2001 ರಿಂದ ವಿವಿಧ ಸಮಯಗಳಲ್ಲಿ ಈ ಅತಿಕ್ರಮಣಗಳನ್ನು ಗುರುತಿಸಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) 2015 ರಲ್ಲಿ ಭೂಮಿಯನ್ನು ಮರುಪಡೆಯಲು ಆದೇಶಿಸಿದರು.

ಬೆಂಗಳೂರು: 50 ಸಾವಿರ ಕೋಟಿ ರೂ ಮೌಲ್ಯದ ಅರಣ್ಯ ಭೂಮಿ ವಶಕ್ಕೆ ಕಾನೂನು ಹೋರಾಟ- ಈಶ್ವರ್ ಖಂಡ್ರೆ
ರಾಜ್ಯ ಸರ್ಕಾರ ಕೂಡ ಶ್ರೀಗಂಧವನ್ನು ತನ್ನ ರಾಜ್ಯ ವೃಕ್ಷವೆಂದು, ಆನೆಯನ್ನು ರಾಜ್ಯ ಪ್ರಾಣಿ ಎಂದು ಹಾಗೂ ನೀಲ ಕಂಠ ಪಕ್ಷಿಯನ್ನು ರಾಜ್ಯ ಪಕ್ಷಿ ಎಂದು ಘೋಷಿಸಿದೆ.

ವಾಯುಪಡೆಗೆ ನೀಡಲಾಗಿದ್ದ 452 ಎಕರೆ ಅರಣ್ಯಭೂಮಿ ವಾಪಸ್: ಸಚಿವ ಈಶ್ವರ್ ಖಂಡ್ರೆ
1987ರಲ್ಲಿ ಭಾರತೀಯ ವಾಯುಪಡೆಗೆ ನೀಡಲಾಗಿದ್ದ ಈ ಭೂಮಿಯನ್ನು 2017ರಲ್ಲಿ ರದ್ದುಪಡಿಸಲಾಗಿದ್ದರೂ, ಈಗಲೂ ಜಾರಕಬಂಡೆ ಹಾಗೂ ಪೀಣ್ಯಾ ಪ್ರದೇಶ ಸೇರಿ ಒಟ್ಟು 452 ಏಕರೆಗೂ ಹೆಚ್ಚು ಅರಣ್ಯ ಭೂಮಿ ವಾಯುಪಡೆಯ ವಶದಲ್ಲೇ ಇದೆ.

532 ಎಕರೆ ಸರ್ಕಾರಿ ಭೂಮಿ ಕಬಳಿಕೆ ಯತ್ನ: CID ತನಿಖೆ ಕೋರಿ ಮುಖ್ಯಮಂತ್ರಿಗೆ ಸಚಿವ ಈಶ್ವರ್ ಖಂಡ್ರೆ ಪತ್ರ
90 ದಿನ ಪೂರ್ಣಗೊಳ್ಳಲು 1 ದಿನ ಬಾಕಿ ಇರುವವರೆಗೂ ಸರಕಾರದ ಹೆಚ್ಚುವರಿ ಸರಕಾರಿ ವಕೀಲ ಯೋಗಣ್ಣ ಈ ಮಾಹಿತಿಯನ್ನು ಸರಕಾರಕ್ಕಾಗಲಿ, ಅರಣ್ಯ ಇಲಾಖೆಗಾಗಲಿ ನೀಡಿರುವುದಿಲ್ಲ. ಮೇಲ್ಮನವಿ ಸಲ್ಲಿಸಲು ಇದು ಸೂಕ್ತ ಪ್ರಕರಣವಲ್ಲ ಎಂದು ನಮೂದಿಸಿ ಅರ್ಜಿದಾರರಿಗೆ ಅನುಕೂಲ ಮಾಡಿದ್ದಾರೆ.

ಅರಣ್ಯೇತರ ಉದ್ದೇಶಗಳಿಗೆ ಅರಣ್ಯ ಭೂಮಿ ಬಳಕೆ: ರಾಜ್ಯ ಸರ್ಕಾರದಿಂದ SIT ರಚನೆ
ಎಲ್ಲಾ ಜಿಲ್ಲೆ ಮತ್ತು ರಾಜ್ಯಗಳಲ್ಲಿ ವಿಶೇಷ ತನಿಖಾ ತಂಡಗಳನ್ನು (SIT) ರಚಿಸಲಾಗುತ್ತಿದ್ದು, ತನಿಖಾ ದಳವು ಆರು ತಿಂಗಳೊಳಗೆ ತಮ್ಮ ವರದಿ ಮತ್ತು ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸುವ ಕಾರ್ಯವನ್ನು ನಿರ್ವಹಿಸಲಿದೆ ಎಂದು ತಿಳಿದುಬಂದಿದೆ.

ಅರಣ್ಯ ಭೂಮಿ ಸಾಗುವಳಿ ಮಾಡುವ ರೈತರಿಗೆ ನ್ಯಾಯ ಒದಗಿಸಿ ಕೊಡಿ: ಕೇಂದ್ರ-ಸುಪ್ರೀಂ ಕೋರ್ಟ್ಗೆ ರಾಜ್ಯ ಸರ್ಕಾರ ಮನವಿ
ಕೆಲವು ಸಂದರ್ಭಗಳಲ್ಲಿ, ಸೆಕ್ಷನ್ 4 ರ ಅಡಿಯಲ್ಲಿ ಅಧಿಸೂಚನೆ ಹೊರಡಿಸಿ 70 ವರ್ಷಗಳ ನಂತರವೂ ಸೆಕ್ಷನ್ 17 ರ ಅಡಿಯಲ್ಲಿನ ನಿಬಂಧನೆಗಳನ್ನು ಜಾರಿಗೆ ತರಲಾಗಿಲ್ಲ.

ಅರಾವಳಿ ಅರಣ್ಯ ಭೂಮಿಯನ್ನು ಗಣಿಗಾರಿಕೆಗೆ ಪರಿವರ್ತಿಸಿದ್ದು ಹೇಗೆ?: ಸರ್ಕಾರಕ್ಕೆ NGT ಪ್ರಶ್ನೆ
ಗಣಿಗಾರಿಕೆ ಮತ್ತು ಕಲ್ಲು ಪುಡಿಮಾಡುವಿಕೆಗೆ ಸಂರಕ್ಷಿತ ಅರಣ್ಯ ಭೂಮಿಯನ್ನು ಪರಿವರ್ತಿಸಿರುವ ಬಗ್ಗೆ ರಾಜವಾಸ್ ಗ್ರಾಮಸ್ಥರ ಮಧ್ಯಸ್ಥಿಕೆ ಅರ್ಜಿಯನ್ನು ಸ್ವೀಕರಿಸಿದ ಎನ್ ಜಿಟಿ, ಗಣಿಗಾರಿಕೆ ಚಟುವಟಿಕೆಗಳಿಗೆ ಸಂರಕ್ಷಿತ ಪ್ರದೇಶಗಳನ್ನು ಹೇಗೆ ಹರಾಜು ಮಾಡಬಹುದು ಎಂದು ಸಚಿವಾಲಯವನ್ನು ಕೇಳಿದೆ.

ಕಾಂಚ ಗಚಿಬೌಲಿ: ಐಟಿ ಪಾರ್ಕ್ ಸ್ಥಾಪನೆಗೆ ಅರಣ್ಯ ನಾಶ ವಿರೋಧಿಸಿ ಪ್ರತಿಭಟನೆ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್
ಈ ಭೂಮಿಗಾಗಿ 25 ವರ್ಷಗಳ ಕಾಲ ನಡೆದ ಕಾನೂನು ಹೋರಾಟದಲ್ಲಿ ವಿಶ್ವವಿದ್ಯಾಲಯದ ಪರವಾಗಿ ನ್ಯಾಯಾಲಯವು ತೀರ್ಪು ನೀಡಿದ್ದರೂ, ಕಾಂಗ್ರೆಸ್ ಸರ್ಕಾರವು ಭೂಮಿಯನ್ನು ಸರ್ಕಾರದ ಆಸ್ತಿ ಎಂದು ಹಕ್ಕು ಸಾಧಿಸಲು ಮುಂದಾಗಿದೆ.

