Forest officials

ಯಾದಗಿರಿ: ಅಕ್ರಮವಾಗಿ ಬೇಟೆಯಾಡಿದ ಆರೋಪದ ಮೇಲೆ 7 ಮಂದಿ ಬಂಧನ; 6 ಬಂದೂಕುಗಳ ವಶ!
ಬಂಧಿತರನ್ನು ಮುಂದಿನ ತನಿಖೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಯಾದಗಿರಿ ವಲಯ ಅರಣ್ಯಾಧಿಕಾರಿ ಬುರಾನ್-ಉದ್ದೀನ್ ತಿಳಿಸಿದ್ದಾರೆ.

ಭಾರತದಲ್ಲೆಲ್ಲೂ ಕಾಣದ ಒರಾಂಗುಟನ್‌ಗಳು ಒಡಿಶಾದ ಅರಣ್ಯದಲ್ಲಿ ಪತ್ತೆ; 5 ಮರಿಗಳ ರಕ್ಷಣೆ; ಕಳ್ಳಸಾಗಣೆ ಶಂಕೆ!
ಬಾಲಸೋರ್ ಜಿಲ್ಲೆಯ ಭೋಗರೈ ಬ್ಲಾಕ್‌ನಲ್ಲಿರುವ ಉದಯಪುರ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ 2 ಹೆಣ್ಣು, 3 ಗಂಡು ಒರಾಂಗುಟನ್ ಮರಿಗಳು ಕಂಡುಬಂದಿವೆ.

ಬಾಕಿ ಉಳಿದ ಯೋಜನೆಗಳಿಗೆ ತ್ವರಿತ ಅನುಮೋದನೆ ನೀಡಿ: ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಸೂಚನೆ
ಅರಣ್ಯ ಇಲಾಖೆಯಲ್ಲಿ ಯೋಜನೆಗಳಿಗೆ ಅನುಮೋದನೆ ನೀಡುವ ಪ್ರಕ್ರಿಯೆ ವಿಳಂಬವಾಗುತ್ತಿದೆ. ಅಗತ್ಯವಿರುವ ನಿಯಮಗಳನ್ನು ಪೂರೈಸಿರುವ ಯೋಜನೆಗಳ ಕಡತಗಳನ್ನು ಅನಗತ್ಯ ವಿಳಂಬವಿಲ್ಲದೆ ವಿಲೇವಾರಿ ಮಾಡಬೇಕು.

ಅಪಾಯಕಾರಿ ಮರಗಳು, ಕೊಂಬೆಗಳನ್ನು ತೆರವುಗೊಳಿಸಿ; ಅರಣ್ಯ ಅಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ
ಮರಗಳನ್ನು ರಕ್ಷಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಇತ್ತೀಚೆಗೆ ಮರದ ಕೊಂಬೆ ಬಿದ್ದು 29 ವರ್ಷದ ಅಕ್ಷಯ್ ಸಾವಿಗೀಡಾಗಿದ್ದಕ್ಕೆ ದುಃಖ ವ್ಯಕ್ತಪಡಿಸಿದರು.

ನಾಗರಹೊಳೆಯಲ್ಲಿ ಹೊಂಡ, ಕೆರೆಗಳು ಬತ್ತಿಹೋಗಿ ನೀರಿನ ಸಮಸ್ಯೆ; ಟ್ಯಾಂಕರ್ ಮೊರೆ ಹೋದ ಅರಣ್ಯಾಧಿಕಾರಿಗಳು!
ನಾಗರಹೊಳೆ ರಾಷ್ಟ್ರೀಯ ಉದ್ಯಾನವನವು ದಮ್ಮನಕಟ್ಟೆ ಮತ್ತು ವೀರನಹೊಸಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ 200 ಕ್ಕೂ ಹೆಚ್ಚು ಕೆರೆಗಳನ್ನು ಹೊಂದಿದ್ದು, ಇವುಗಳಲ್ಲಿ ಸುಮಾರು 80 ರಷ್ಟು ಸಣ್ಣ ಜಲಮೂಲಗಳು ಬತ್ತಿ ಹೋಗಿದೆ.

ಇಬ್ಬರನ್ನು ಬಲಿ ಪಡೆದ ಆನೆ ಸೆರೆಗೆ ಕರ್ನಾಟಕ, ತಮಿಳುನಾಡು ಅರಣ್ಯಾಧಿಕಾರಿಗಳ ಹರ ಸಾಹಸ!
ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಗಟ್ಟಿಗುಂದದಲ್ಲಿ ಹೊಲದಿಂದ ಹಿಂತಿರುಗುತ್ತಿದ್ದ ರೈತ ಸುರೇಶ್ (45) ಎಂಬುವರನ್ನು ಒಂಟಿ ಆನೆ ತುಳಿದು ಕೊಂದಿದೆ ಎಂದು ಹೇಳಲಾಗಿದೆ. ನಾಲ್ಕು ದಿನಗಳ ಹಿಂದೆ 38 ವರ್ಷದ ವ್ಯಕ್ತಿಯೊಬ್ಬರು ಬೆಳಗಿನ ಜಾವ 3 ಗಂಟೆಗೆ ಹೊಲಕ್ಕೆ ಹೋಗುತ್ತಿದ್ದಾಗ ಆನೆ ತುಳಿದು ಕೊಂದು ಹಾಕಿತ್ತು.

ಅರಣ್ಯ ಅತಿಕ್ರಮಣಕ್ಕೆ ಸರ್ಕಾರ, ಅರಣ್ಯ ಇಲಾಖೆ ಅಧಿಕಾರಿಗಳು ಜವಾಬ್ದಾರರು: ನಿವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಂದರ್ಶನ)
ಆನೆ ಸೆರೆ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದ್ದು, ಇದು ಮೈಸೂರು ದಸರಾದ ಖ್ಯಾತ ಆನೆ ಅರ್ಜುನನ ಸಾವಿಗೆ ಕಾರಣವಾಯಿತು ಎಂದು ನಿವೃತ್ತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಕೆ.ಸಿಂಗ್ ಹೇಳಿದ್ದಾರೆ.

ಬೆಂಗಳೂರು: ಚಿರತೆ ಸೆರೆಗೆ ದೌಡು; ಬೋನು, ಟ್ರ್ಯಾಂಕ್ವಿಲೈಸರ್ ಗನ್ ಜೊತೆ ಬೀಡುಬಿಟ್ಟು ಅರಣ್ಯ ಇಲಾಖೆ!
ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದಲ್ಲಿ ಕಾಣಿಸಿಕೊಂಡಿರುವ ಚಿರತೆಯನ್ನು ಹಿಡಿಯಲು ಅರಣ್ಯಾಧಿಕಾರಿಗಳ ಮೂರು ತಂಡಗಳು ಬೀಡುಬಿಟ್ಟಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊಡಗು: ನೀರು ಕುಡಿಯಲು ಬಂದು ಕೆರೆಗೆ ಬಿದ್ದಿದ್ದ ಕಾಡಾನೆ ರಕ್ಷಿಸಿದ ಅರಣ್ಯ ಇಲಾಖೆ
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡ ಗ್ರಾಮದಲ್ಲಿ ಶನಿವಾರ ಇಲ್ಲಿನ ಕಾಫಿ ತೋಟದಲ್ಲಿನ ಕೆರೆಗೆ ಬಿದ್ದು ಮೇಲೆ ಬರಲಾಗದೆ ಒದ್ದಾಡುತ್ತಿದ್ದ ಕಾಡಾನೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ.

