ರಾಜ್ಯಅರಣ್ಯ ಇಲಾಖೆ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ ಪರಿಹಾರ ಹೊತ್ತ 30 ಲಕ್ಷ ರೂ.ಗೆ ಏರಿಕೆ: ಆನಂದ್ ಸಿಂಗ್
ಅರಣ್ಯ ಇಲಾಖೆಯಲ್ಲಿ ಕ್ಲಿಷ್ಟಕರ ಸನ್ನೆವೇಶಗಳಲ್ಲಿ ಕರ್ತವ್ಯ ನಿರ್ವಹಿಸುವಾಗ ಮರಣ ಹೊಂದಿದಲ್ಲಿ ಅವರಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು ರಾಜ್ಯ ಸರ್ಕಾರ 20 ರಿಂದ 30 ಲಕ್ಷ ರೂ. ಗಳಿಗೆ ಏರಿಕೆ ಮಾಡಿದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಅವರು ಹೇಳಿದ್ದಾರೆ.