ರಾಜ್ಯಹುಲಿ ಉಗುರು ಹೊಂದಿದ ಆರೋಪದಡಿ ವರ್ತೂರು ಸಂತೋಷ ಬಂಧನ: ಅರಣ್ಯ ಕಾಯ್ದೆ ಏನು ಹೇಳುತ್ತದೆ?
ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆ ದಸರಾ ಹಬ್ಬದ ಸಂಭ್ರಮದ ಮಧ್ಯೆ ನಡೆದುಹೋಗಿದೆ. ಕೊರಳಲ್ಲಿ ಧರಿಸಿದ ಚಿನ್ನದ ಸರದಲ್ಲಿ ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ರೈತನ ಇಮೇಜ್ ಹೊತ್ತುಕೊಂಡು ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ನನ್ನು ಅರಣ್ಯಾಧಿಕಾರಿ ಮತ್ತು ಪೊಲೀಸರು ಬಂಧಿಸಿದ್ದಾರೆ.