ರಾಜ್ಯಬುಡಕಟ್ಟು ಜನಾಂಗದ ವ್ಯಕ್ತಿ ಶವ ಪತ್ತೆ; ನಾಗರಹೊಳೆ ಅರಣ್ಯ ಸಿಬ್ಬಂದಿ ಮೇಲೆ ಸಂಬಂಧಿಕರ ಅನುಮಾನ
ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಅರಣ್ಯ ಸಿಬ್ಬಂದಿಯ ಚಿತ್ರಹಿಂಸೆಯಿಂದ 49 ವರ್ಷದ ಆದಿವಾಸಿ ವ್ಯಕ್ತಿ ಕಸ್ಟಡಿಯಲ್ಲಿ ಮೃತಪಟ್ಟಿದ್ದ ಘಟನೆ ಇನ್ನೂ ಮಾಸದಿರುವಾಗಲೇ, 30 ವರ್ಷದ ಯುವಕನ ಸಾವಿನ ಮತ್ತೊಂದು ಘಟನೆ ಆದಿವಾಸಿ ಜನಾಂಗ ಮತ್ತು ಮೃತರ ಕುಟುಂಬ ಸದಸ್ಯರನ್ನು ಕೆರಳಿಸಿದೆ.