Forest

'ಕುಶ' ಆನೆಗೆ ರೇಡಿಯೋ ಕಾಲರ್ ಅಳವಡಿಸಿ ಕಾಡಿಗೆ ಬಿಡಲು ಅರವಿಂದ ಲಿಂಬಾವಳಿ ಆದೇಶ
ಅರಣ್ಯ ಇಲಾಖೆ ಸೆರೆ ಹಿಡಿದಿದ್ದ ದುಬಾರೆ ಅರಣ್ಯ ಪ್ರದೇಶದ ಆನೆ 'ಕುಶ'ನನ್ನು ಮರಳಿ ಕಾಡಿಗೆ ಬಿಡಲು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಆದೇಶಿಸಿದ್ದಾರೆ

ಅಕ್ರಮ ಬೇಟೆಗಾರರ ಎಡೆಮುರಿ ಕಟ್ಟಲು ಸಿದ್ಧವಾಗಿದೆ ಕಾಲ್ ಭೈರವ ತಂಡ
ರಾಜ್ಯದಲ್ಲಿ ಅಕ್ರಮ ಬೇಟೆ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿವೆ. ಶಿರಸಿ ಅರಣ್ಯ ಇಲಾಖೆಯಲ್ಲಿ ಇಂತಹ ಚಟುವಟಿಕೆಗಳು ಹೆಚ್ಚಿದ ಹಿನ್ನೆಲೆಯಲ್ಲಿ ವನ್ಯಜೀವಿಗಳನ್ನು ರಕ್ಷಿಸುವ ಸಲುವಾಗಿ ಆರು ಕಾಲ್ ಭೈರವ ತಂಡ ರಚಿಸಲಾಗಿದೆ. ಈ ತಂಡಗಳು ಹಗಲು ರಾತ್ರಿ ಗಸ್ತು ತಿರುಗುತ್ತಿರುತ್ತವೆ.

ಬೊಮ್ಮಸಂದ್ರ ಅರಣ್ಯಪ್ರದೇಶದಲ್ಲಿ 6 ರಾಕೆಟ್ ಲಾಂಚರ್ ಗಳು ಪತ್ತೆ
ಕನಕಪುರ ತಾಲೂಕಿನ ಉಯ್ಯಂ ಬಳಿ ಹೋಬಳಿಯ ಕಾವೇರಿ ವನ್ಯಜೀವಿ ಧಾಮ ಸಂಗಮ ವಲಯ ಅರಣ್ಯ ವ್ಯಾಪ್ತಿಯ ಬೊಮ್ಮಸಂದ್ರದಲ್ಲಿ ಆರು ಲಾಂಚರ ಗಳು ಪತ್ತೆಯಾಗಿದ್ದು, ಇವುಗಳಲ್ಲಿ ಒಂದು ಸಜೀವವಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಚಿಕ್ಕಮಗಳೂರು ಅರಣ್ಯದಲ್ಲಿ ಕಾಡ್ಗಿಚ್ಚು: ನೂರಾರು ಎಕರೆ ಭಸ್ಮ
ಕಳೆದ ಕೆಲವು ವಾರಗಳಿಂದ ಚಿಕ್ಕಮಗಳೂರು ಕಾಡಿನಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಸುಮಾರು 1 ಸಾವಿರ ಎಕರೆ ಅರಣ್ಯ ಪ್ರದೇಶ ಕಾಡ್ಗಿಚ್ಚಿಗೆ ಬಲಿಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ. ಸುಮಾರು 350ರಿಂದ 400 ಎಕರೆ ಪ್ರದೇಶ ಹಾನಿಗೊಳಗಾಗಿದೆ ಎಂದು ದೂರಲಾಗಿದೆ.

ಬಂಡಿಪುರ ಮೀಸಲು ಅರಣ್ಯದಲ್ಲಿ ನಾಲ್ವರು ಕಳ್ಳ ಬೇಟೆಗಾರರ ಬಂಧನ
ಬಂಡೀಪುರ ಮೀಸಲು ಅರಣ್ಯದಲ್ಲಿ ನಾಲ್ವರು ಕಳ್ಳ ಬೇಟೆಗಾರರನ್ನು ಬಂಧಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಅವರ ಬಳಿಯಿದ್ದ ಆಯುಧಗಳನ್ನು ವಶ ಪಡಿಸಿಕೊಂಡಿದ್ದಾರೆ.

ಬಂಡೀಪುರ ಅರಣ್ಯ ಸಿಬ್ಬಂದಿ, ಮಾವುತರೊಂದಿಗೆ ಇಡೀ ದಿನ ಕಳೆದ ರೋರಿಂಗ್ ಸ್ಟಾರ್
ಬಂಡೀಪುರ ಅರಣ್ಯಕ್ಕೆ ಭೇಟಿ ನೀಡಿರುವ ಶ್ರೀಮುರಳಿ, ಅಲ್ಲಿರುವ ಕಾಡು ಜನ ಹಾಗೂ ಅರಣ್ಯ ಸಿಬ್ಬಂದಿ ಅವರೊಂದಿಗೆ ಗುಡಿಸಲಿಗೆ ಭೇಟಿ ನೀಡಿ ಅಲ್ಲಿನ ಜನರ ಜೊತೆ ಕಾಲ ಕಳೆದಿದ್ದಾರೆ.

ಅರಣ್ಯ ಪ್ರದೇಶದಲ್ಲಿ ದುರ್ವರ್ತನೆ: ಬೆಂಗಳೂರು ಪ್ರವಾಸಿಗರಿಗೆ ದಂಡ
ಮುಳ್ಳಯ್ಯನ ಗಿರಿ ಬೆಟ್ಟದ ಬಳಿಯಿರುವ ಅರಣ್ಯಕ್ಕೆ ಬಿಯರ್ ಬಾಯಲ್ ಹಿಡಿದು ದುರ್ವತನೆ ಪ್ರದರ್ಶಿಸಿದ ಬೆಂಗಳೂರು ಮೂಲಕ ಎರಡು ಪ್ರವಾಸಿ ತಂಡಕ್ಕೆ ಅರಣ್ಯ ಇಲಾಖೆ ದಂಡ ವಿಧಿಸಿದೆ.

ಸೋಲಿಗರ ಸಹಾಯ: ಕೊನೆಗೂ ನರಹಂತಕ ಹುಲಿ ಜೀವಂತ ಸೆರೆ!
ಐದು ದಿನಗಳ ನಿರಂತರ ಕಾರ್ಯಾಚರಣೆ ಕೊನೆಗೂ ಸೋಲಿಗರ ನೆರವಿನಿಂದ ಹುಲಿಯ ಆವಾಸಸ್ಥಾನವನ್ನು ಪತ್ತೆ ಹಚ್ಚಿದ ಅರಣ್ಯಾಧಿಕಾರಿಗಳು ಹುಲಿಗೆ ಅರವಳಿಕೆ ಮದ್ದು ಚುಚ್ಚಿ ಜೀವಂತವಾಗಿ ಸೆರೆ ಹಿಡಿದಿದ್ದಾರೆ.

ನಾಪತ್ತೆಯಾಗಿರುವ ನರಹಂತಕ ಹುಲಿ: ಬರಿಗೈಲಿ ಶಿಬಿರಕ್ಕೆ ವಾಪಸ್ಸಾದ ಅಧಿಕಾರಿಗಳು
ಇಬ್ಬರು ರೈತರನ್ನು ಬಲಿ ಪಡೆದುಕೊಂಡಿದ್ದ ನರಹಂತಕ ಹುಲಿ ನಾಪತ್ತೆಯಾಗಿದ್ದು, ಈ ಹಿನ್ನಲೆಯಲ್ಲಿ ಸುದೀರ್ಘವಾಗಿ ಕಾರ್ಯಾಚರಣೆ ನಡೆಸುತ್ತಿದ್ದ ಅಧಿಕಾರಿಗಳು ಖಾಲಿ ಹಸ್ತದೊಂದಿಗೆ ಶಿಬಿರಗಳಿಗೆ ವಾಪಾಸ್ಸಾಗಿದ್ದಾರೆ.

