ಸತತ ಎರಡನೇ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಮೀಸಲು ಏರಿಕೆ ಕಂಡಿದ್ದು, 3.55 ಬಿಲಿಯನ್ ಇದ್ದ ಫಾರೆಕ್ಸ್ ಮೀಸಲು ಈಗ 599.53 ಬಿಲಿಯನ್ ಡಾಲರ್ ಗೆ ಜಿಗಿದಿದೆ.