ಬ್ಯಾಂಕ್ ಆಫ್ ಬರೋಡಾದಿಂದ ಆರು ಸಾವಿರ ಕೋಟಿ ರು. ಕಪ್ಪು ಹಣವನ್ನು ಹಾಂಕಾಂಗ್ಗೆ ವರ್ಗಾಯಿಸುವ ಪ್ರಕರಣದ ತನಿಖೆಯನ್ನು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತೀವ್ರಗೊಳಿಸಿದೆ...