forgery

ರಾಜ್ಯಪಾಲರ ಸಹಿ ನಕಲು ಮಾಡಿ ವಂಚನೆ: ಪ್ರಕರಣ ದಾಖಲು
ರಾಜ್ಯ

ರಾಜ್ಯಪಾಲರ ಸಹಿ ನಕಲು ಮಾಡಿ ವಂಚನೆ: ಪ್ರಕರಣ ದಾಖಲು

ರಾಜ್ಯಪಾಲರ ಹೆಸರಿನ ಲೆಟರ್‌ಹೆಡ್‌ ಬಳಸಿರುವ ಸುಜಯೇಂದ್ರ, ರಾಜ್ಯಪಾಲರ ಸಹಿ ನಕಲು ಮಾಡಿ ವೆಲ್ಲೂರ್‌ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ವಿಶ್ವವಿದ್ಯಾಲಯದ ಕುಲಪತಿಗಳ ನೇಮಕಾತಿ ಆದೇಶ ಹೊರಡಿಸಿದ್ದಾನೆ.

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಪ್ರಕರಣ: 6 ಮಂದಿ ಅಧಿಕಾರಿಗಳು ಅಮಾನತು
ರಾಜ್ಯ

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಪ್ರಕರಣ: 6 ಮಂದಿ ಅಧಿಕಾರಿಗಳು ಅಮಾನತು

ಶೋಧನೆ ಮಾಡಿದ ನಂತರ 11 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ತಾಲ್ಲೂಕು ಕಚೇರಿ, ಆರೋಪಿಗಳ ಮನೆಗಳು ಸೇರಿದಂತೆ ಏಳು ಕಡೆಗಳಲ್ಲಿ ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದರು.

ಮಾಜಿ ಸಚಿವ ಸಿಪಿ ಯೋಗೇಶ್ವರ್ ಗೆ ಸಂಕಷ್ಟ: ತಂದೆಯ ವಿರುದ್ಧವೇ ದೂರು ದಾಖಲಿಸಿದ ಪುತ್ರ; ಮಗನ ಹೆಸರಲ್ಲಿ ಫೋರ್ಜರಿ ಸಹಿ ಹಾಕಿದ್ರಾ CPY?
ರಾಜ್ಯ

ಮಾಜಿ ಸಚಿವ ಸಿಪಿ ಯೋಗೇಶ್ವರ್ ಗೆ ಸಂಕಷ್ಟ: ತಂದೆಯ ವಿರುದ್ಧವೇ ದೂರು ದಾಖಲಿಸಿದ ಪುತ್ರ; ಮಗನ ಹೆಸರಲ್ಲಿ ಫೋರ್ಜರಿ ಸಹಿ ಹಾಕಿದ್ರಾ CPY?

ಪುತ್ರ ಶ್ರವಣ್ ಯೋಗೇಶ್ವರ್ ನೀಡಿದ ದೂರಿನ ಅನ್ವಯ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಬೆಂಗಳೂರಿನ ಮನೆಗೆ ಸಂಬಂಧಿಸಿದ ವಿಚಾರ ಇದಾಗಿದ್ದು, ಶ್ರವಣ್ ಸಹಮತ ಇಲ್ಲದೇ, ಅವರ ಅನುಪಸ್ಥಿತಿಯಲ್ಲಿ ಯೋಗೇಶ್ವರ್ ಸಹಿ ಮಾಡಿರುವ ಆರೋಪ ಕೇಳಿ ಬಂದಿದೆ.

ಉಮ್ಮನ್ ಚಾಂಡಿಯನ್ನು ಹೊಗಳಿ ಕೆಲಸ ಕಳೆದುಕೊಂಡಿದ್ದ ಮಹಿಳೆ ವಿರುದ್ಧ ಫೋರ್ಜರಿ ಕೇಸ್
ದೇಶ

ಉಮ್ಮನ್ ಚಾಂಡಿಯನ್ನು ಹೊಗಳಿ ಕೆಲಸ ಕಳೆದುಕೊಂಡಿದ್ದ ಮಹಿಳೆ ವಿರುದ್ಧ ಫೋರ್ಜರಿ ಕೇಸ್

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರನ್ನು ಹೊಗಳಿದ್ದಕ್ಕೆ ನಾನು ಕೆಲಸ ಕಳೆದುಕೊಂಡಿರುವುದಾಗಿ ಇತ್ತೀಚೆಗೆ ಹೇಳಿಕೊಂಡಿದ್ದ ಮಹಿಳೆಯೊಬ್ಬರ ವಿರುದ್ಧ ಪೊಲೀಸರು ಶನಿವಾರ ....

ಸಂಸದೆ ಸುಮಲತಾ ಪತ್ರ, ಸಹಿ ನಕಲುಗೊಳಿಸಿ ದುರ್ಬಳಕೆ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ 
ರಾಜ್ಯ

ಸಂಸದೆ ಸುಮಲತಾ ಪತ್ರ, ಸಹಿ ನಕಲುಗೊಳಿಸಿ ದುರ್ಬಳಕೆ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ 

ಸಂಸದೆ ಸುಮಲತಾ ಅವರ ಪತ್ರ, ಸಹಿಯನ್ನು ನಕಲುಗೊಳಿಸಿ  ದುರ್ಬಳಕೆ ಮಾಡಿಕೊಂಡ ವ್ಯಕ್ತಿಯೋರ್ವನನ್ನು ವಿಜಯನಗರ ಜಿಲ್ಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಮೇಶ್ ಹತ್ಯೆ ಪ್ರಕರಣ: ಫೋರ್ಜರಿ ಮಾಡಿದ್ದ ಅತೀಕ್ ಅಹ್ಮದ್, ಆತನ ಪತ್ನಿ ವಿರುದ್ಧ ಪ್ರಕರಣ
ದೇಶ

ಉಮೇಶ್ ಹತ್ಯೆ ಪ್ರಕರಣ: ಫೋರ್ಜರಿ ಮಾಡಿದ್ದ ಅತೀಕ್ ಅಹ್ಮದ್, ಆತನ ಪತ್ನಿ ವಿರುದ್ಧ ಪ್ರಕರಣ

ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋರ್ಜರಿ ಮಾಡಿದ್ದ ಗ್ಯಾಂಗ್ ಸ್ಟರ್- ರಾಜಕಾರಣಿ ಅತೀಕ್ ಅಹ್ಮದ್ ಪತ್ನಿ ಶೈಸ್ತಾ ಪರ್ವೀಣ್ ಹಾಗೂ ಆತನ ಪುತ್ರ ಅಲಿ ವಿರುದ್ಧ ಪೊಲೀಸರು ಫೋರ್ಜರಿ ಪ್ರಕರಣ ದಾಖಲಿಸಿದ್ದಾರೆ. 

ಬೆಂಗಳೂರು: ನಕಲಿ ಸಹಿ ಮಾಡಿದ ಖಾಸಗಿ ಆಸ್ಪತ್ರೆಯ ಅಧಿಕಾರಿ ವಿರುದ್ಧ ಕೇಸ್ ದಾಖಲು
ರಾಜ್ಯ

ಬೆಂಗಳೂರು: ನಕಲಿ ಸಹಿ ಮಾಡಿದ ಖಾಸಗಿ ಆಸ್ಪತ್ರೆಯ ಅಧಿಕಾರಿ ವಿರುದ್ಧ ಕೇಸ್ ದಾಖಲು

ತಮ್ಮ ಸಹಿ ನಕಲಿ ಮಾಡಿದ್ದಾರೆ ಎಂದು ಆರೋಪಿಸಿ ಖಾಸಗಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ವಿರುದ್ಧ ಆರ್‌ಟಿಐ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ದಾರೆ.

ಗುಜರಾತ್: 'ಕ್ಯಾಚ್ ಮಿ ಇಫ್ ಯೂ ಕ್ಯಾನ್' ಚಿತ್ರದಿಂದ ಪ್ರಭಾವಿತನಾಗಿ 50 ಲಕ್ಷ ವಂಚನೆ; 23 ವರ್ಷದ ಯುವಕನ ಬಂಧನ
ದೇಶ

ಗುಜರಾತ್: 'ಕ್ಯಾಚ್ ಮಿ ಇಫ್ ಯೂ ಕ್ಯಾನ್' ಚಿತ್ರದಿಂದ ಪ್ರಭಾವಿತನಾಗಿ 50 ಲಕ್ಷ ವಂಚನೆ; 23 ವರ್ಷದ ಯುವಕನ ಬಂಧನ

ಕಳೆದ ನಾಲ್ಕು ವರ್ಷಗಳಲ್ಲಿ 15 ವಿವಿಧ ಸಂಸ್ಥೆಗಳಿಗೆ ಫೋರ್ಜರಿ ಮೂಲಕ ಕನಿಷ್ಠ 50 ಲಕ್ಷ ರೂ.ಗಳ ಮೋಸ ಮಾಡಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಗುಜರಾತ್‌ ಪೊಲೀಸರು ಬಂಧಿಸಲಾಗಿದೆ.

ಶೀನಾ ಬೋರಾಳ ಸಹಿಯನ್ನು ನಕಲು ಮಾಡಿದ್ದೆ: ಇಂದ್ರಾಣಿ ಮುಖರ್ಜಿಯ ಕಾರ್ಯದರ್ಶಿ ಹೇಳಿಕೆ
ದೇಶ

ಶೀನಾ ಬೋರಾಳ ಸಹಿಯನ್ನು ನಕಲು ಮಾಡಿದ್ದೆ: ಇಂದ್ರಾಣಿ ಮುಖರ್ಜಿಯ ಕಾರ್ಯದರ್ಶಿ ಹೇಳಿಕೆ

ಇಂದ್ರಾಣಿ ಮುಖರ್ಜಿಯವರ ಸಲಹೆ ಮೇರೆಗೆ ಶೀನಾ ಬೋರಾಳ ಸಹಿಯನ್ನು ನಕಲು ಮಾಡುತ್ತಿದ್ದೆ ಎಂದು...