FORGERY CASE

Fake Documents: ಸಾಗರ ತಾಲ್ಲೂಕು ಕಚೇರಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
ಕೆಲವು ಸಿಬ್ಬಂದಿಗಳು ಹಣಕ್ಕಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ರೂಪದಲ್ಲಿ ಸೃಷ್ಟಿಸಿ, ಖಾಸಗಿ ವ್ಯಕ್ತಿಗಳಿಗೆ ಭೂಮಿಯನ್ನು ಹಂಚಿಕೆ ಮಾಡಿಸುವ ಪ್ರಯತ್ನ ನಡೆಸಿದ್ದಾರೆಂಬ ಗಂಭೀರ ಆರೋಪಗಳು ಕೇಳಿ ಬಂದಿವೆ.

ವಿವಾದಿತ IAS ಅಧಿಕಾರಿ Puja Khedkar ವಿರುದ್ಧ forgery ಪ್ರಕರಣ ದಾಖಲಿಸಿದ UPSC
ಮಹಾರಾಷ್ಟ್ರದ ವಿವಾದಿತ IAS ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ forgery ಪ್ರಕರಣದಡಿಯಲ್ಲಿ FIR ದಾಖಲಿಸಿದೆ.

ಫೋರ್ಜರಿ ಪ್ರಕರಣ: 7 ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ FIR, ಓರ್ವನ ಬಂಧನ
ಬಿಎಂಟಿಸಿ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಸಹಿ ಹಾಕಿ 16 ಕೋಟಿ ರುಪಾಯಿ ವಂಚನೆ ಮಾಡಿದ ಆರು ಮಂದಿ ಆರೋಪಗಳ ಪೈಕಿ ಓರ್ವನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

67 ಕೋಟಿ ರೂಪಾಯಿ ವಂಚನೆ, ಫೋರ್ಜರಿ ಪ್ರಕರಣದಲ್ಲಿ ಬಿಜಿಪಿ ನಾಯಕನ ವಿರುದ್ದ ಸಿಬಿಐ ಕೇಸ್!
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 67 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣದಲ್ಲಿ ಬಿಜೆಪಿ ನಾಯಕ ಮೋಹಿತ್ ಕಾಂಬೋಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ನಕಲಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣ: ಅಜಿತ್ ಜೋಗಿ ಪುತ್ರ ಅಮಿತ್ ಜೋಗಿ ಬಂಧನ
ನಕಲಿ ಪ್ರಮಾಣ ಪತ್ರ ಪ್ರಕರಣದಲ್ಲಿ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಪುತ್ರ ಅಮಿತ್ ಜೋಗಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ರಕ್ಷಣಾ ಮಂತ್ರಿ ನಿರ್ಮಲಾ ಸೀತಾರಾಮನ್ ನಕಲಿ ಸಹಿ: ಮುರಳಿಧರ ರಾವ್ ಸೇರಿ 9 ಮಂದಿ ವಿರುದ್ಧ ಪ್ರಕರಣ
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಕಲಿ ಸಹಿ ಬಳಸಿ ಪತ್ರ ತಯಾರಿಕೆ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಬಿಜೆಪಿ ಪ್ರಧಾನ ಕಾರ್ಯದರ್ಶಿ,...

