ರಾಜ್ಯಕೆಂಪೇಗೌಡ ವಿಮಾನ ನಿಲ್ದಾಣ: ಕಳೆದ 8 ತಿಂಗಳಲ್ಲಿ ಪ್ರಯಾಣಿಕರು ಮರೆತು ಹೋದ 32,169 ವಸ್ತು ವಶಕ್ಕೆ, ಗ್ಯಾಡ್ಜೆಟ್ ಗಳೇ ಹೆಚ್ಚು!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು 8 ತಿಂಗಳಲ್ಲಿ 32,169 ವಸ್ತುಗಳನ್ನು ಮರೆತುಹೋಗಿದ್ದಾರೆ. ಈ ಪೈಕಿ ಪ್ರಮುಖವಾಗಿ ಗ್ಯಾಡ್ಜೆಟ್, ಎಲೆಕ್ಟ್ರಾನಿಕ್ ವಸ್ತುಗಳಿವೆ ಎಂದು ಬಿಐಎಎಲ್ ತಿಳಿಸಿದೆ.