ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಅವರ ಹೆಸರಿನಲ್ಲಿ ನಕಲಿ ಲೆಟರ್ಹೆಡ್ ಸೃಷ್ಟಿಸಿ ದುರ್ಬಳಕೆ ಮಾಡಿಕೊಂಡಿದ್ದ ಆರೋಪಿಯೊಬ್ಬನನ್ನು ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.