ದೇಶSIR ಪ್ರಕ್ರಿಯೆ ಪೂರ್ಣಗೊಂಡ ಕೇಂದ್ರಾಡಳಿತ ಪ್ರದೇಶ, ರಾಜ್ಯಗಳಲ್ಲಿ ಫಾರ್ಮ್-6 ರದ್ದು: ಕೇಂದ್ರ ಚುನಾವಣಾ ಆಯೋಗ
ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪೂರ್ಣಗೊಂಡಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆನ್ಲೈನ್ ಮತದಾರರ ನೋಂದಣಿ 'ಫಾರ್ಮ್-6' ನಿಂದ ಹೆಚ್ಚುವರಿ ಎಸ್ಐಆರ್ಗೆ ಸಂಬಂಧಿಸಿದ ಘೋಷಣೆಯನ್ನು ಆಯೋಗವು ತೆಗೆದುಹಾಕಿದೆ.