ಮುಂಬರುವ ಉಪಚುನಾವಣೆಯಲ್ಲಿ ಗೆಲುವಿನ ಗುರಿಯೊಂದಿಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಜೆಡಿಎಸ್ ನಾಯಕರೊಂದಿಗೆ ಸಮಾಲೋಚನೆ ನಡೆಸಲಾಗುವುದು.