ರಾಜ್ಯದಲ್ಲಿ ನಾಲ್ವರಿಗೆ ಕೋವಿಡ್ 19 ಸೋಂಕು ತಗುಲಿದ್ದು, ಸೋಂಕು ಹರಡದಂತೆ ತಡೆಯಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ತಿಳಿಸಿದ್ದಾರೆ.