ದೇಶರಾಜಸ್ಥಾನ ಚುನಾವಣೆ ಫಲಿತಾಂಶ: ಸರ್ಕಾರ ರಚನೆಯತ್ತ ಕಾಂಗ್ರೆಸ್ ಸಿದ್ಧತೆ
ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಅಗತ್ಯಬಿದ್ದರೆ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಸರ್ಕಾರ ರಚಿಸುವುದಾಗಿ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.