ದೇಶಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಕಾಂಗ್ರೆಸ್ ಗೆ ರಾಜೀನಾಮೆ
ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವಿಭಜಿತ ಆಂಧ್ರಪ್ರದೇಶದ ಕೊನೆಯ ಸಿಎಂ ಆಗಿದ್ದು ರೆಡ್ಡಿ, ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ವಿವಿಧ ಮಾಧ್ಯಮಗಳ ವರದಿಗಳು ಹೇಳಿವೆ.