ರಾಜ್ಯಪ್ರತಿಭಟನಾನಿರತ ಕುಸ್ತಿಪಟುಗಳಿಗೆ ರಾಜ್ಯದ ಮಾಜಿ ಕ್ರೀಡಾಪಟುಗಳ ಬೆಂಬಲ
ಜಂತರ್ ಮಂತರ್ನಲ್ಲಿ ಕಳೆದ ಒಂದು ತಿಂಗಳಿನಿಂದ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಅವರ ಲೈಂಗಿಕ ಕಿರುಕುಳದ ವಿರುದ್ಧ ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳಿಗೆ ರಾಜ್ಯದ ಕ್ರೀಡಾಭಿಮಾನಿಗಳು ಹಾಗೂ ಮಾಜಿ ಕ್ರೀಡಾಪಟುಗಳು ಭಾನುವಾರ ಬೆಂಬಲ ವ್ಯಕ್ತಪಡಿಸಿದ್ದಾರೆ.