ಕ್ರಿಕೆಟ್ಭಾರತದ ಮುಖ್ಯ ಕೋಚ್ ಹುದ್ದೆಗೆ ಬಿಸಿಸಿಐ ಯಾವುದೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರನ್ನು ಸಂಪರ್ಕಿಸಿಲ್ಲ: ಜಯ್ ಶಾ
ಮೂರನೇ ಬಾರಿಗೆ ಮುಖ್ಯ ಕೋಚ್ ಹುದ್ದೆಯಲ್ಲಿ ಮುಂದುವರಿಯಲು ತಾವು ಆಸಕ್ತಿ ಹೊಂದಿಲ್ಲ ಎಂದು ದ್ರಾವಿಡ್ ಬಿಸಿಸಿಐಗೆ ತಿಳಿಸಿದ್ದರೆ, ರಿಕಿ ಪಾಂಟಿಂಗ್ ಮತ್ತು ಜಸ್ಟಿನ್ ಲ್ಯಾಂಗರ್ ಅವರಂತಹ ಆಸ್ಟ್ರೇಲಿಯಾದ ಮಾಜಿ ಆಟಗಾರರು ಮುಖ್ಯ ಕೋಚ್ ಹುದ್ದೆಯನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ.