Former BJP MLA

ಗುಜರಾತ್ ಬಿಟ್ಕಾಯಿನ್ ಹಗರಣ: ಬಿಜೆಪಿ ಮಾಜಿ ಶಾಸಕ, ಹಿರಿಯ ಪೊಲೀಸ್ ಅಧಿಕಾರಿ ಸೇರಿ 14 ಜನರಿಗೆ ಜೀವಾವಧಿ ಶಿಕ್ಷೆ
ಸೂರತ್ ಮೂಲದ ಬಿಲ್ಡರ್ ಮತ್ತು ಕ್ರಿಪ್ಟೋಕರೆನ್ಸಿ ವ್ಯಾಪಾರಿ ಶೈಲೇಶ್ ಭಟ್ ಅವರ ಅಪಹರಣದೊಂದಿಗೆ ಪ್ರಾರಂಭವಾದ ಈ ಪ್ರಕರಣವು ಗುಜರಾತ್ನಲ್ಲಿ ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ನಡುವಿನ ಅಕ್ರಮವನ್ನು ಬಹಿರಂಗಪಡಿಸಿತ್ತು.

ಶಾಸಕರ ಭವನದ ಮುಂದೆ ನಡುರಸ್ತೆಯಲ್ಲೇ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಮಾಜಿ ಶಾಸಕ
ಬಿಜೆಪಿಯ ಮಾಜಿ ಶಾಸಕರೊಬ್ಬರು ಶಾಸಕರ ಭವನದ ಮುಂದೆ ನಡುರಸ್ತೆಯಲ್ಲೇ ಪತ್ನಿ ಮೇಲೆ ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದೆ.

