Former Chief Justice of India

ಕರ್ನಾಟಕ ಗಡಿ ರಕ್ಷಣಾ ಆಯೋಗದ ಅಧ್ಯಕ್ಷ ಸ್ಥಾನ ತ್ಯಜಿಸಿದ ನ್ಯಾಯಮೂರ್ತಿ ಎಸ್. ರಾಜೇಂದ್ರ ಬಾಬು
ಕರ್ನಾಟಕ ಗಡಿ ರಕ್ಷಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಸ್.ರಾಜೇಂದ್ರ ಬಾಬು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನಿಡಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹರಿಕಾರ ನಿವತ್ತ ಸಿಜೆಐ ಪಿಎನ್ ಭಗವತಿ ನಿಧನ!
ನ್ಯಾಯಾಂಗ ವ್ಯವಸ್ಥೆಯಲ್ಲಿ ಹಲವು ಕ್ರಾಂತಿಕಾರಿ ವ್ಯವಸ್ಥೆ ಜಾರಿ ಮಾಡಿ ಹಲವು ಮಹತ್ವದ ತೀರ್ಪು ನೀಡಿದ್ದ ಮತ್ತು ಮೊದಲ ಬಾರಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಜಾರಿಗೆ ತಂದಿದ್ದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿಎನ್ ಭಗವತಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

