Former CM Bommai

ಗ್ಯಾಂಗ್ ರೇಪ್ ಪ್ರಕರಣ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಜ.20ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ- ಬೊಮ್ಮಾಯಿ
ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ ನೈತಿಕ ಪೊಲೀಸ್‌ಗಿರಿ ಪ್ರಕರಣ: ಹಣದ ಆಮಿಷವೊಡ್ಡಿ ಮುಚ್ಚಿ ಹಾಕಲು ಯತ್ನ- ಮಾಜಿ ಸಿಎಂ ಬೊಮ್ಮಾಯಿ
ಹಾವೇರಿಯ ನೈತಿಕ ಪೊಲೀಸ್‌ಗಿರಿ ಪ್ರಕರಣವನ್ನು ಸಂತ್ರಸ್ತರಿಗೆ ಹಣ ನೀಡುವ ಮೂಲಕ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಆರೋಪಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಿ: ಸರ್ಕಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹ
ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನದಿ ನೀರನ್ನು ಕೂಡಲೇ ನಿಲ್ಲಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಆಗ್ರಹಿಸಿದ್ದಾರೆ.

ವೈಫಲ್ಯಗಳ ಮರೆಮಾಚಲು ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣದಲ್ಲಿ ತೊಡಗಿದೆ: ಮಾಜಿ ಸಿಎಂ ಬೊಮ್ಮಾಯಿ
ಚುನಾವಣೆ ವೇಳೆ ನೀಡಲಾಗಿದ್ದ 5 ಗ್ಯಾರಂಟಿಗಳ ಜಾರಿಗೊಳಿಸುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಾಗ್ದಾಳಿ ನಡೆಸಿದ್ದಾರೆ.

