ರಾಜ್ಯ ಬಜೆಟ್ದೂರಗಾಮಿ, ರೈತರ ಆದಾಯ ದ್ವಿಗುಣಗೊಳಿಸುವ ಬಜೆಟ್: ಸಿಎಂ ಬೊಮ್ಮಾಯಿ ಆಯವ್ಯಯಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಮೆಚ್ಚುಗೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆ.17 ರಂದು 2023-24 ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಪ್ರಸಕ್ತ ಸಾಲಿನ ಬಜೆಟ್ ದೂರಗಾಮಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.