Former Congress Leader

ನನಗೇನಾಯಿತು ನಿಮಗೇ ಗೊತ್ತಲ್ವಾ?: ಗಾಂಧಿ ಕುಟುಂಬದ ಟೀಕೆ ಬಗ್ಗೆ ಶಶಿ ತರೂರ್ ಗೆ ಬಿಜೆಪಿ ನಾಯಕನ ಎಚ್ಚರಿಕೆ! Video
ಮಾಜಿ ಕಾಂಗ್ರೆಸ್ ನಾಯಕ ಮತ್ತು ಈಗ ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲ, ತರೂರ್ ಲೇಖನಕ್ಕೆ ಪ್ರತಿಕ್ರಿಯೆ ನೀಡಿದ್ದು, ತರೂರ್ ಅವರನ್ನು "ಖತ್ರೋಂ ಕೆ ಖಿಲಾಡಿ" ಎಂದು ಹೇಳಿದ್ದಾರೆ.

ಕಾಂಗ್ರೆಸ್‌ಗೆ ಹೊಡೆತ; ಪಕ್ಷ ತೊರೆದು ಹೊಸ 'ರಾಷ್ಟ್ರೀಯ ಪ್ರಗತಿಪರ ಪಕ್ಷ' ಘೋಷಿಸಿದ ಜಾನಿ ನೆಲ್ಲೋರ್
ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಮಾಜಿ ಶಾಸಕ ಜಾನಿ ನೆಲ್ಲೂರ್ ಅವರು ಶನಿವಾರ 'ರಾಷ್ಟ್ರೀಯ ಪ್ರಗತಿಪರ ಪಕ್ಷ (ಎನ್‌ಪಿಪಿ)' ಎಂಬ ಹೊಸ ರಾಜಕೀಯ ಪಕ್ಷವೊಂದನ್ನು ಘೋಷಿಸಿದ್ದಾರೆ.

ಕಾಂಗ್ರೆಸ್ ನ ಮಾಜಿ ನಾಯಕ ಈಗ ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ!
ಕಾಂಗ್ರೆಸ್ ನ ಮಾಜಿ ನಾಯಕ ಕನ್ನಾ ಲಕ್ಷ್ಮಿನಾರಾಯಣ ಅವರನ್ನು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.

