ರಾಜಕೀಯದಕ್ಷಿಣ ಕನ್ನಡ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಶೀಘ್ರ ಕಾಂಗ್ರೆಸ್ ಸೇರ್ಪಡೆ?
ಕೇಂದ್ರ ಸರ್ಕಾರದ ನೀತಿಗಳಿಂದ ಬೇಸತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ದೂರಿ ಐಎಎಸ್ ಸೇವೆಗೆ ರಾಜೀನಾಮೆ ನಿಡಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಶೀಘ್ರವೇ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.