ರಾಜ್ಯರೌಡಿಗಳಿಗೆ ಸಿಂಹಸ್ವಪ್ನವಾಗಿದ್ದ ಓಂ ಪ್ರಕಾಶ್ ಪತ್ನಿಯಿಂದಲೇ ಕೊಲೆಯಾಗಿದ್ದೇಕೆ?: ಇಲ್ಲಿದೆ ಅಸಲಿ ಕಾರಣ!
ಕರ್ನಾಟಕ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಬರ್ಬರವಾಗಿ ಹತ್ಯೆಯಾಗಿದ್ದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಓಂ ಪ್ರಕಾಶ್ ಅವರಿಗೆ 7-8 ಬಾರಿ ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿತ್ತು.