ದೇಶರುಪಾಯಿ ಚಿಹ್ನೆ ಬದಲು ವಿವಾದ: ‘₹’ ಲೋಗೋ ಸೃಷ್ಟಿಸಿದ ಡಿಎಂಕೆ ಮಾಜಿ ಶಾಸಕನ ಪುತ್ರ ಪ್ರತಿಕ್ರಿಯೆ ನೀಡಲು ನಿರಾಕರಣೆ
ದಕ್ಷಿಣ ರಾಜ್ಯದ ಡಿಎಂಕೆ ಸರ್ಕಾರವು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಿರುವ 2025-26ನೇ ಸಾಲಿನ ಬಜೆಟ್ಗಾಗಿ ತನ್ನ ಲೋಗೋದಲ್ಲಿ ಭಾರತದ ರೂಪಾಯಿ ಚಿಹ್ನೆಯನ್ನು ತಮಿಳು ಅಕ್ಷರದೊಂದಿಗೆ ಬದಲಾಯಿಸಿದೆ.