ಕ್ರಿಕೆಟ್ಟೀಂ ಇಂಡಿಯಾ ಮಾಜಿ ಆಟಗಾರ ಚೇತನ್ ಚೌಹಾಣ್ ಗೆ ಕೊರೋನಾ ಸೋಂಕು!
ಟೀಂ ಇಂಡಿಯಾಮಾಜಿ ಕ್ರಿಕೆಟಿಗ ಮತ್ತು ಉತ್ತರ ಪ್ರದೇಶದ ಕ್ಯಾಬಿನೆಟ್ ಸಚಿವ ಚೇತನ್ ಚೌಹಾಣ್ ಅವರಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ. ಶನಿವಾರ ರಾತ್ರಿ ಟೀಂ ಇಂಡಿಯಾ ಮಾಜಿ ಆಟಗಾರರಾದ ಆಕಾಶ್ ಚೋಪ್ರಾ ಈ ಮಾಹಿತಿ ಬಹಿರಂಗಪಡಿಸಿದ್ದಾರೆ.