former Kerala CM Oommen Chandy

ಹೆಚ್ಚಿನ ಚಿಕಿತ್ಸೆಗಾಗಿ ಕೇರಳದ ಮಾಜಿ ಸಿಎಂ ಒಮ್ಮನ್ ಚಾಂಡಿ ಬೆಂಗಳೂರಿಗೆ ಸ್ಥಳಾಂತರ
ಅನಾರೋಗ್ಯದಿಂದ ತಿರುವನಂತಪುರಂ ಬಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇರಳದ ಮಾಜಿ ಮುಖ್ಯಮಂತ್ರಿ ಒಮ್ಮನ್ ಚಾಂಡಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಶನಿವಾರ ತಿಳಿಸಿದ್ದಾರೆ.

ಸೋಲಾರ್ ಹಗರಣ: ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ಖುಲಾಸೆ
ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರ ವಿರುದ್ಧ ಪ್ರಕರಣವನ್ನು ಬೆಂಗಳೂರಿನ ನ್ಯಾಯಾಲಯ ವಜಾ ಗೊಳಿಸಿದೆ.

