ದೇಶಕಾಂಗ್ರೆಸ್ ನಲ್ಲಿ ಸೋನಿಯಾ ಗಾಂಧಿ ಮಾತೇ ಅಂತಿಮ, ಅದು ಹಾಗೆಯೇ ಮುಂದುವರಿಯಬಹುದು: ಅಶ್ವನಿ ಕುಮಾರ್
ಪಕ್ಷದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭಾರಿ ಅಂತರದಿಂದ ಆಯ್ಕೆ ಮಾಡಿರುವುದು ಕಾಂಗ್ರೆಸ್ ಪಕ್ಷದ ಆಂತರಿಕ ರಾಜಕೀಯದಲ್ಲಿ ಸೋನಿಯಾ ಗಾಂಧಿ ಅವರ ಮಾತೇ ಕೊನೆ ಎಂಬುದನ್ನು ತೋರಿಸುತ್ತದೆ ಎಂದು ಅದೇ ಪಕ್ಷದ ಮಾಜಿ ನಾಯಕ ಅಶ್ವನಿ ಕುಮಾರ್ ಹೇಳಿಕೆ ನೀಡಿದ್ದಾರೆ.