Former lover

ಚಾಮರಾಜನಗರ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ, ಪತಿಯನ್ನು ಬಿಟ್ಟು ಬರುವಂತೆ ಶಿಕ್ಷಕಿಗೆ ಧಮ್ಕಿ!
ಕೆಲವು ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. 10 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯು, ಪತಿಯನ್ನು ತೊರೆದು ಬರುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಯುವತಿಯ ಅಶ್ಲೀಲ ಫೋಟೋ ಕಳುಹಿಸಿದ ಮಾಜಿ ಪ್ರೇಮಿ, ಆರೋಪಿಗಾಗಿ ಪೋಲೀಸರ ತಲಾಶ್
ಮಾಜಿ ಪ್ರಿಯಕರ ನನ್ನ ಖಾಸಗಿ ಫೋಟೋಗಳನ್ನು ವಾಟ್ಸಾಪ್‌ನಲ್ಲಿ ಕಳುಹಿಸಿ ಬ್ಲಾಕ್‌ಮೇಲ್ ಮಾಡುತ್ತಿದ್ದಾನೆ ಎಂದು ಆರೋಪಿಸಿ ಕೊಲ್ಕತ್ತಾ ಮೂಲದ ಯುವತಿಯೊಬ್ಬಳು ಬೊಮ್ಮನಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾಳೆ.

