former minister

ಛತ್ತೀಸ್‌ಗಢ: ಮಾಜಿ ಸಚಿವ ರಾಜಿಂದರ್ ಪಾಲ್ ಸಿಂಗ್ ಭಾಟಿಯಾ ಆತ್ಮಹತ್ಯೆ; ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
ಛತ್ತೀಸಗಢ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ರಾಜಿಂದರ್ ಪಾಲ್ ಸಿಂಗ್ ಭಾಟಿಯಾ ತಮ್ಮ ರಾಜಾನಂದಗಾವ್ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬಿಹಾರ: ಕೊರೋನಾ ಸೋಂಕಿಗೆ ಮಾಜಿ ಸಚಿವ ಮೇವಾಲಾಲ್ ಚೌಧರಿ ಬಲಿ
ಬಿಹಾರ ಮಾಜಿ ಸಚಿವ ಹಾಗೂ ಜೆಡಿಯು ಶಾಸಕ ಮೇವಾಲಾಲ್ ಚೌಧರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ನಿಧನ
ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮಂಗಳವಾರ ನಿಧನರಾಗಿದ್ದಾರೆ.

ಬಿಜೆಪಿಯ ಮತ್ತೊಬ್ಬ ನಾಯಕನ ರಾಸಲೀಲೆ ವಿಡಿಯೋ ಸೆರೆ! ಇಲ್ಲಿದೆ ವಿವರ
ಬಿಜೆಪಿಯ ಮಾಜಿ ಸಚಿವರೊಬ್ಬರ ರಾಸಲೀಲೆ ವಿಡಿಯೋ ಸೆರೆಯಾಗಿದೆ.

ಬಿಜೆಪಿಯ ಕೌಂಟ್ ಡೌನ್ ಆರಂಭ: ಚುನಾವಣಾ ಫಲಿತಾಂಶ ಕುರಿತು ಉಪೇಂದ್ರ ಕುಶ್ವಾಹ ಹೇಳಿಕೆ
ಪಂಚ ರಾಜ್ಯಗಳ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿರುವ ಕೇಸರಿ ಪಕ್ಷದ ಕೌಂಟ್ ಡೌನ್ ಆರಂಭವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ರಾಷ್ಟ್ರೀಯ ಲೋಕ ಸಮತಾ ಪಾರ್ಟಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಹೇಳಿದ್ದಾರೆ.

ಮಾಜಿ ಸಚಿವ ತಿಪ್ಪೇಸ್ವಾಮಿ ವಿಧಿವಶ
ದೇವೇಗೌಡ ಹಾಗೂ ಜೆ.ಎಚ್. ಪಟೇಲ್ ಸಚಿವ ಸಂಪುಟದಲ್ಲಿ ಅಬಕಾರಿ ಹಾಗೂ ಸಣ್ಣ ನೀರಾವರಿ ಸಚಿವರಾಗಿ ಸೇವೆ ಸಲ್ಲಿಸಿದ್ದ ತಿಪ್ಪೇಸ್ವಾಮಿ (76) ವಿಧಿವಶರಾಗಿದ್ದಾರೆ

ಮಾಜಿ ಸಚಿವೆ ವಿಮಲಾಬಾಯಿ ದೇಶಮುಖ್ ಇನ್ನಿಲ್ಲ
ಜೆ.ಎಚ್. ಪಟೇಲ್ ಸಚಿವ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದ ವಿಮಲಾಬಾಯಿ ದೇಶಮುಖ್ (69) ನಿಧನರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯ.: ಮಾಜಿ ಸಚಿವ ಕೆ.ಎಚ್.ಹನುಮೇಗೌಡ ನಿಧನ
ಮಾಜಿ ಸಚಿವ ಕೆ.ಎಚ್.ಹನುಮೇಗೌಡ (89) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನರಾಗಿದ್ದಾರೆ...

ಬಿಜೆಪಿ ತೊರೆದ ಮಾಜಿ ಸಚಿವ ಸಿ.ಎಚ್. ವಿಜಯ್ ಶಂಕರ್
ಕುರುಬ ಸಮುದಾಯದ ನಾಯಕ, ಮಾಜಿ ಸಚಿವ ಸಿ.ಎಚ್.ವಿಜಯ್ ಶಂಕರ್ ಅವರು ಇಂದು ಬಿಜೆಪಿ ತೊರೆದಿದ್ದಾರೆ.

