Former MLA

ಉಡುಪಿ: ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ!
ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು, ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು ಎನ್ನಲಾಗಿದೆ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಒಬ್ಬ ಸಹೋದರ ಮತ್ತು ಒಬ್ಬ ಸಹೋದರಿಯನ್ನು ಅಗಲಿದ್ದಾರೆ.

ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ರಾಜಕಾರಣಿಯಾಗಿದ್ದ, ಬೆಳ್ತಂಗಡಿ ಮಾಜಿ ಸಚಿವ, ಕೆ ವಸಂತ ಬಂಗೇರ (79) ಇಂದು ನಿಧನರಾದರು.

ಕಲಬುರಗಿ: ಮಾಜಿ ಕಾಂಗ್ರೆಸ್ ಶಾಸಕ ಡಾ. ನಾಗರೆಡ್ಡಿ ಪಾಟೀಲ್ ನಿಧನ
ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ (79) ನಿಧನರಾಗಿದ್ದಾರೆ.

ಮೈಸೂರು: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವಾಸು ನಿಧನ
ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಶಾಸಕ ವಾಸು (72) ನಿಧನರಾಗಿದ್ದಾರೆ.

ಯಾದಗಿರಿ: ಮಾಜಿ ಶಾಸಕ ನಾಗನಗೌಡ ಕಂದಕೂರ ಹೃದಯಾಘಾತದಿಂದ ನಿಧನ
ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ನಾಗನಗೌಡ ಕಂದಕೂರ(79) ಅವರು ವಿಧಿವಶರಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿತ್ತು. ಆದರೆ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಅಳಿಯನಿಗೆ ಸಿಗದ ಟಿಕೆಟ್: ಇಳಿ ವಯಸ್ಸಿನಲ್ಲಿ ನೋವಿನಿಂದ ಕಾಂಗ್ರೆಸ್ ತೊರೆದ ಮಾಜಿ ಶಾಸಕ ಶಫಿ ಅಹ್ಮದ್
ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ನಾಲ್ಕು ದಶಕಗಳಿಂದ ಪಕ್ಷಕ್ಕೆ ಸೇವೆ ಸಲ್ಲಿಸಿದ್ದರೂ ಕಾಂಗ್ರೆಸ್ ನನಗೆ ಗೌರವ ನೀಡಲು ವಿಫಲವಾಗಿದೆ ಎಂದು ಅವರು ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದರು.

ದೇವನಹಳ್ಳಿ: ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನಮಾಜಿ ಶಾಸಕ ವೆಂಕಟಸ್ವಾಮಿ (53) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ವಿ.ಎಸ್ ಪಾಟೀಲ್
ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಬೆಂಗಳೂರಿನಲ್ಲಿ ಗುರುವಾರ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಆರ್ ಎಸ್ಎಸ್, ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ನಿಧನ
ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ (92) ಡಿ.06 ರಂದು ಸಂಜೆ ನಿಧನರಾದರು.

