ದೆಹಲಿ ಕಾಂಗ್ರೆಸ್ನ ಮಾಜಿ ಶಾಸಕರಾದ ನೀರಜ್ ಬಸೋಯಾ ಮತ್ತು ನಸೀಬ್ ಸಿಂಗ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.