ರಾಜ್ಯವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎಸ್. ವಿಶ್ವನಾಥ್ ನಿಧನ: ಸಿಎಂ ಸೇರಿ ಹಲವು ಗಣ್ಯರ ಸಂತಾಪ
ಸಹಕಾರಿ ದಿಗ್ಗಜ, ವಿಧಾನ ಪರಿಷತ್ತಿನ ಮಾಜಿ ಸದಸ್ಯರೂ ಆದ ಬಿ.ಎಸ್ ವಿಶ್ವನಾಥ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.