Former MP

ದಶಕಗಳಿಂದ ಸರ್ಕಾರಿ ಬಂಗಲೆಗಳಲ್ಲಿ ಅಕ್ರಮವಾಗಿ ನೆಲೆಸಿರುವ ಜನಪ್ರತಿನಿಧಿಗಳು, ನಿವೃತ್ತ ಅಧಿಕಾರಿಗಳು!
ಸರ್ಕಾರಿ ಸೌಲಭ್ಯಗಳನ್ನು ಜನಪ್ರತಿನಿಧಿಗಳು ದುರುಪಯೋಗಪಡಿಸಿಕೊಳ್ಳುವ ಆರೋಪ ಹಿಂದಿನಿಂದಲೂ ಇದೆ. ಅದಕ್ಕೆ ಉದಾಹರಣೆಯೆಂಬಂತೆ ಇಬ್ಬರು ಸಂಸದರು, 9 ಮಾಜಿ ಸಂಸದರು, 576 ಮಂದಿ ಇತರ ನಿವೃತ್ತ ಅಧಿಕಾರಿಗಳು ಕೇಂದ್ರ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಇಲಾಖೆ ನೀಡುವ ಅಧಿಕೃತ ನಿವಾಸಗಳಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ.

ಅಧಿಕೃತ ಬಂಗಲೆ ತೆರವು ಮಾಡದ 50 ಮಾಜಿ ಸಂಸದರು
ಹಿಂದಿನ ಲೋಕಸಭೆ ವಿಸರ್ಜನೆಯಾಗಿ 5 ತಿಂಗಳ ಕಳೆದರೂ 50 ಮಾಜಿ ಸಂಸದರು ಲುಟಿಯನ್ಸ್ ದೆಹಲಿಯಲ್ಲಿನ ತಮ್ಮ ಅಧಿಕೃತ ಬಂಗಲೆಗಳನ್ನು ಇನ್ನೂ ತೆರವುಗೊಳಿಸಿಲ್ಲ

ಮುಳುವಾಯ್ತು ಸಿದ್ದು ಮೇಲಿನ ಮುನಿಸು: ಕೆ.ಎಚ್ ಮುನಿಯಪ್ಪ ವಿರುದ್ಧ ಸತ್ಯ ಶೋಧನಾ ಸಮಿತಿಗೆ ದೂರು!
ಲೋಕಸಭಾ ಚುನಾವಣೆಯಲ್ಲಿ ಸೋಲಿನ ಪರಾಮರ್ಶೆ ಹಾಗೂ ಕಾರಣಗಳ ಪತ್ತೆಗೆ ಕೆಪಿಸಿಸಿ ರಚಿಸಲಾಗಿರುವ ಸತ್ಯಶೋಧನಾ ಸಮಿತಿಗೆ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ವಿರುದ್ಧ ದೂರು ಸಲ್ಲಿಸಿದ್ದಾರೆ.

ಮಾಜಿ ಸಂಸದ ಹಾಗೂ ರಾಜತಾಂತ್ರಿಕ ಅಧಿಕಾರಿ ಸೈಯದ್ ಶಹಾಬುದ್ದೀನ್ ನಿಧನ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದ ಹಾಗೂ ಐಎಫ್ಎಸ್ ಅಧಿಕಾರಿ ಸೈಯದ್ ಶಹಾಬುದ್ದೀನ್ ಅವರು ಚಿಕಿತ್ಸೆ...

ಸಹೋದರರ ಕೊಲೆ ಪ್ರಕರಣ: ಆರ್ ಜೆಡಿ ಮಾಜಿ ಸಂಸದನಿಗೆ ಜೀವಾವಧಿ ಶಿಕ್ಷೆ
ಸಹೋದರರ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದ ರಾಷ್ಟ್ರೀಯ ಜನತಾದಳದ ಮಾಜಿ ಸಂಸದ ಮೊಹಮ್ಮದ್ ಶಾಹಬುದ್ದಿನ್ ಮತ್ತು ಅವರ...

