ದೇಶ26/11 ದಾಳಿ 'ಹಿಂದೂ ಭಯೋತ್ಪಾದನೆ', ಉಗ್ರ ಕಸಬ್ ಬೆಂಗಳೂರಿನ ಹಿಂದೂ ವಿದ್ಯಾರ್ಥಿ ಎಂದು ಸಾರಲು ಹೊರಟಿದ್ದ ಪಾಕ್!
26/11 ಮುಂಬೈ ಭಯೋತ್ಪಾದಕ ದಾಳಿಯನ್ನು "ಹಿಂದೂ ಭಯೋತ್ಪಾದನೆ" ಎಂದೂ ಪಾಕಿಸ್ತಾನ ಮೂಲದ ಭಯೋತ್ಪಾದಕ ಮೊಹಮ್ಮದ್ ಅಜ್ಮಲ್ ಕಸಬ್ ಬೆಂಗಳೂರಿನ ಸಮೀರ್ ಚೌಧರಿ ಆಗಿ ಸಾಯುವಂತೆ ತೋರಿಸಲು ಯತ್ನಗಳು ನಡೆದಿದ್ದವೆಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ರಾಕೇಶ್ ಮರಿಯಾ ಹೇಳಿದ್ದಾರೆ. ಅವರು ೨೦೦೮ರ ಮುಂಬೈ ದಾಳಿ ತನಿಖೆಯ ಅಂಶಗಳನ್ನು ಬಹಿರಂಗಪಡಿಸಿದ್ದು 26/11 ಮುಂಬೈ ಭಯೋತ್ಪಾದಕ ದಾಳಿಯ