ದೇಶಪಾಕ್ನೊಂದಿಗೆ ಸೇನೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿ ಹಂಚಿಕೆ; ಪತ್ರಕರ್ತ, ನೌಕಾಪಡೆಯ ಮಾಜಿ ಕಮಾಂಡರ್ ಬಂಧಿಸಿದ ಸಿಬಿಐ
ರಕ್ಷಣಾ ವಿಷಯಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿ ವಿದೇಶಿ ಗುಪ್ತಚರ ಸಂಸ್ಥೆಗಳಿಗೆ ರವಾನಿಸಿದ ಆರೋಪದ ಮೇಲೆ ಅರೆಕಾಲಿಕ ಪತ್ರಕರ್ತ ಮತ್ತು ಮಾಜಿ ನೌಕಾಪಡೆಯ ಕಮಾಂಡರ್ ಅನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.